Select Your Language

Notifications

webdunia
webdunia
webdunia
webdunia

ಥೈರಾಯ್ಡ್ ಸಮಸ್ಯೆಯನ್ನು ನಿವಾರಿಸಲು ಈ ಆಹಾರಗಳನ್ನು ಸೇವಿಸಿ

ಥೈರಾಯ್ಡ್ ಸಮಸ್ಯೆಯನ್ನು ನಿವಾರಿಸಲು ಈ ಆಹಾರಗಳನ್ನು ಸೇವಿಸಿ
ಬೆಂಗಳೂರು , ಮಂಗಳವಾರ, 27 ಏಪ್ರಿಲ್ 2021 (07:56 IST)
ಬೆಂಗಳೂರು : ಥೈರಾಯ್ಡ್ ಗ್ರಂಥಿಯು ಸರಿಯಾಗಿ ಕೆಲಸ ಮಾಡದಿದ್ದಾಗ ಹಾರ್ಮೋನ್ ಸ್ರವಿಕೆಯಲ್ಲಿ ವ್ಯತ್ಯಾಸವಾಗಿ ಹೈಪೋ ಥೈರಾಯ್ಡ್ ಮತ್ತು ಹೈಪರ್ ಥೈರಾಯ್ಡ್ ಸಮಸ್ಯೆ ಕಾಡುತ್ತದೆ. ಇದು ಮಿತಿಮೀರಿದರೆ ಬೇರೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಥೈರಾಯ್ಡ್ ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ.

*ಕೇಸರಿ : ಇದು ಥೈರಾಯ್ಡ್ ಸಮಸ್ಯೆಗೆ ಉತ್ತಮ ಪರಿಹಾರವಾಗಿದೆ, ಇದು ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಇದನ್ನು ಹಾಲಿನಲ್ಲಿ ಬೆರೆಸಿ ಕುಡಿಯಿರಿ.

*ಬಾಳೆಹಣ‍್ಣು :  ಥೈರಾಯ್ಡ್ ಸಮಸ್ಯೆ ಇರುವವರು ಪ್ರತಿದಿನ ಬಾಳೆಹಣ‍್ಣನ್ನು ಸೇವಿಸಿ. ಇದು ಅಯೋಡಿನ್ ಅನ್ನು ಹೊಂದಿರುತ್ತದೆ.

*ಕಡಲೆ :  ಇದರಲ್ಲಿ ಪ್ರೋಟೀನ್ , ಕಬ್ಬಿಣ, ಸತು ಇರುತ್ತದೆ. ಇದು ಥೈರಾಯ್ಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

*ಮೀನು : ಮೀನಿನಲ್ಲಿ ಒಮೆಗಾ 3ಸಮೃದ್ಧವಾಗಿದೆ. ಇದು ಅಯೋಡಿನ್ ಅನ್ನು ಹೊಂದಿರುತ್ತದೆ. ಸಾಲ್ಮನ್, ಟ್ಯೂನ್, ಹರ್ರಿಂಗ್ ಮುಂತಾದವುಗಳನ್ನು ಸೇವಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾದ ಈ ಲಕ್ಷಣಗಳಿದ್ದರೆ ಮಾತ್ರ ಆಸ್ಪತ್ರೆಗೆ ದಾಖಲಾದರೆ ಸಾಕು