Select Your Language

Notifications

webdunia
webdunia
webdunia
webdunia

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ತಪ್ಪದೇ ಈ ಹಸಿರು ಸೊಪ್ಪುಗಳನ್ನು ಸೇವಿಸಿ

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ತಪ್ಪದೇ ಈ ಹಸಿರು ಸೊಪ್ಪುಗಳನ್ನು ಸೇವಿಸಿ
ಬೆಂಗಳೂರು , ಶುಕ್ರವಾರ, 11 ಡಿಸೆಂಬರ್ 2020 (10:32 IST)
ಬೆಂಗಳೂರು: ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಬೇಕೆಂದರೆ ಆರೋಗ್ಯಕರವಾದ ಆಹಾರವನ್ನು ಸೇವಿಸಬೇಕು. ಹಾಗಾಗಿ ಚಳಿಗಾಲದಲ್ಲಿ ಹೆಚ್ಚಾಗಿ ಈ ಹಸಿರು ಸೊಪ್ಪುಗಳನ್ನು ಸೇವಿಸಿ. ಇದು ಬಾಯಿಗೆ ರುಚಿಯಾಗಿ ಆರೋಗ್ಯಕ್ಕೂ ಹಿತವಾಗಿರುತ್ತದೆ.

*ಮೆಂತ್ಯ ಸೊಪ್ಪು : ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿರುವ ಪೋಷಕಾಂಶ ಮಧುಮೇಹ ಸಮಸ್ಯೆಗೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಪಾಲಕ ಸೊಪ್ಪು : ಇದು ಕ್ಯಾಲ್ಸಿಯಂನ್ನು  ಒಳಗೊಂಡಿರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಮತ್ತು ಇದು ಚಳಿಗಾಲದಲ್ಲಿ ದೇಹವನ್ನು ಉಷ್ಣತೆಯಿಂದ ಕೂಡಿರುತ್ತದೆ.

*ಕುಂಬಳಕಾಯಿ ಸೊಪ್ಪು: ಇದರಲ್ಲಿ ವಿಟಮಿನ್ ಎ ಮತ್ತು ಸಿ ಕಂಡುಬರುತ್ತದೆ. ಇದು ಕಣ್ಣು, ಕೂದಲು ಮತ್ತು ಚರ್ಮದ ಸಮಸ್ಯೆಯನ್ನು ನಿವಾರಿಸುತ್ತದೆ. ಇದು ಗಾಯಗಳನ್ನು ಗುಣಪಡಿಸಲು, ಮೂಳೆಗಳು, ಹಲ್ಲುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮುಖದಲ್ಲಿರುವ ಪಿಗ್ಮಂಟೇಶನ್ ನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಹಚ್ಚಿ