Daily Horoscope

ನಿಮ್ಮ ದೇಹದಲ್ಲಿರುವ ರಕ್ತಶುದ್ಧವಾಗಿರಲು ಇವುಗಳನ್ನು ಸೇವಿಸಿ

Webdunia
ಶನಿವಾರ, 11 ಜನವರಿ 2020 (05:44 IST)
ಬೆಂಗಳೂರು : ನೀವು ಆರೋಗ್ಯವಾಗಿರಬೇಕೆಂದರೆ ನಿಮ್ಮ ದೇಹದಲ್ಲಿರುವ ರಕ್ತ ಶುದ್ಧವಾಗಿರಬೇಕು. ಆದ್ದರಿಂದ ನೀವು ಆಗಾಗ ನಿಮ್ಮ ದೇಹದಲ್ಲಿರುವ ರಕ್ತವನ್ನು ಶುದ್ದೀಕರಿಸುತ್ತಿರಬೇಕು. ಅದಕ್ಕಾಗಿ ಈ ಮನೆಮದ್ದನ್ನು ಸೇವಿಸಿ.


*ಹೂಕೋಸು : ಇದರಲ್ಲಿರುವ ಕ್ಲೋರೊಫಿಲ್ ಅಂಶ ರಕ್ತದಲ್ಲಿರುವ ಕಲ್ಮಶಗಳನ್ನು ತೆಗೆದುಹಾಕಿ ಶುದ್ಧಗೊಳಿಸುತ್ತದೆ. ಆದ್ದರಿಂದ ಇದನ್ನು ಹೆಚ್ಚಾಗಿ ಸೇವಿಸಿ.
 

*ಕಹಿಬೇವು ರಕ್ತವನ್ನು ಶುದ್ಧಿಕರಿಸುವ ಗುಣ ಹೊಂದಿರುವುದರಿಂದ ಇದರ ಎಲೆಗಳನ್ನು ನೀರಿಗೆ ಹಾಕಿ ಕುದಿಸಿ ಬೆಳಿಗ್ಗೆ ಸೇವಿಸಿ.
 

*ಬೆಳ್ಳುಳ್ಳಿ ರಕ್ತದಲ್ಲಿರುವ ಕೊಬ್ಬುಗಳನ್ನು ಕಡಿಮೆ ಮಾಡಿ ರಕ್ತವನ್ನು ಶುದ್ಧೀಕರಿಸುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments