ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಅಸಿಡಿಟಿ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ. ಗುಲಾಬಿ ಹೂವಿನ ಹತ್ತು ಎಸಳುಗಳನ್ನು ನಿತ್ಯವೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಸಿಡಿಟಿ ಕಡಿಮೆಯಾಗುತ್ತದೆ. ಮತ್ತು ಹೃದಯದ ಶಕ್ತಿ ಮತ್ತು ಲೈಂಗಿಕ ಶಕ್ತಿ ಹೆಚ್ಚುತ್ತದೆ.