Daily Horoscope
✕

ಅಸಿಡಿಟಿ ಸಮಸ್ಯೆ ಹೋಗಲಾಡಿಸಲು ಈ ಹೂವಿನ ಎಸಳನ್ನು ತಿನ್ನಿ

Webdunia
ಗುರುವಾರ, 30 ಜುಲೈ 2020 (09:58 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಅಸಿಡಿಟಿ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

ಗುಲಾಬಿ ಹೂವಿನ ಹತ್ತು ಎಸಳುಗಳನ್ನು ನಿತ್ಯವೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಸಿಡಿಟಿ ಕಡಿಮೆಯಾಗುತ್ತದೆ. ಮತ್ತು ಹೃದಯದ ಶಕ್ತಿ ಮತ್ತು ಲೈಂಗಿಕ ಶಕ್ತಿ ಹೆಚ್ಚುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಒಂದು ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು, ಕಡಿಮೆಯಾದರೆ ಏನಾಗುತ್ತದೆ

ಮುಂದಿನ ಸುದ್ದಿ