Webdunia - Bharat's app for daily news and videos

Install App

ದಪ್ಪವಾಗಬೇಕೆಂಬ ಆಸೆ ಇರುವವರು ಪ್ರತಿದಿನ ಈ ಹಣ್ಣನ್ನು ಸೇವಿಸಿ

Webdunia
ಶುಕ್ರವಾರ, 14 ಫೆಬ್ರವರಿ 2020 (06:22 IST)
ಬೆಂಗಳೂರು : ಕೆಲವರು ತುಂಬಾ ತೆಳ್ಳಗಿರುತ್ತಾರೆ. ಅವರಿಗೆ ತಾವು ಕೂಡ ದಪ್ಪವಾಗಬೇಕೆಂದ ಆಸೆ ಇರುತ್ತದೆ.  ಅಂತವರು ಪ್ರತಿದಿನ ಈ ಹಣ್ಣನ್ನು ಸೇವನೆ ಮಾಡಿ.

ಹೌದು. ದಪ್ಪವಾಗಬೇಕೆಂಬ ಆಸೆ ಇರುವವರು ಪ್ರತಿದಿನ ಸೀತಾಫಲ ಹಣ್ಣನ್ನು ಸೇವನೆ ಮಾಡಿ. ಯಾಕೆಂದರೆ ಇದರಲ್ಲಿ ಮಿಟಮಿನ್ ಸಿ, ಡಿ6, ಪೊಟ್ಯಾಶಿಯಂ, ಮ್ಯಾಗ್ನೇಶಿಯಂ, ಬಿ2, ಶರ್ಕರ ಪಿಷ್ಟ ಎಲ್ಲಾ ಇರುವುದರಿಂದ ಇದು ದೇಹಕ್ಕೆ ಪುಷ್ಟಿ ನೀಡುತ್ತದೆ.ಇದರಿಂದ ದೇಹದ ತೂಕ ಹೆಚ್ಚಾಗುತ್ತದೆ.  ಹಾಗೇ ಇದನ್ನು ಮಕ್ಕಳಿಗೆ ನೀಡಿದರೆ ಅವರ ದೇಹದ ಬೆಳವಣೆಗೆ ಉತ್ತಮವಾಗಿರುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments