Webdunia - Bharat's app for daily news and videos

Install App

ಪಿತ್ತದ ಸಮಸ್ಯೆ ನಿವಾರಣೆಗೆ ಈ ಹಣ್ಣನ್ನು ತಿನ್ನಿ

Webdunia
ಶನಿವಾರ, 7 ಮಾರ್ಚ್ 2020 (07:01 IST)
ಬೆಂಗಳೂರು : ಕೆಲವರಿಗೆ ಕೆಲವೊಮ್ಮೆ ಪಿತ್ತದ ಸಮಸ್ಯೆ ಉಂಟಾಗುತ್ತದೆ. ಇದರಿಂದ ಅವರಿಗೆ ಆಗಾಗ ಹುಳಿ ತೇಗು, ಹೊಟ್ಟೆಯುರಿ, ವಾಂತಿ, ತಲೆನೋವು ಬರುತ್ತಿರುತ್ತದೆ. ಈ ಪಿತ್ತದ ಸಮಸ್ಯೆಯನ್ನು ನಿವಾರಿಸಲು ಈ ಹಣ್ಣನ್ನು ಸೇವನೆ ಮಾಡಿ.


ದಾಳಿಂಬೆ ಹಣ್ಣು ರಕ್ತ ವೃದ್ಧಿಸಲು ಮಾತ್ರವಲ್ಲಿ ಇದು ಪಿತ್ತ ಶಮನ ಮಾಡಲು ಕೂಡ ಸಹಕಾರಿಯಾಗಿದೆ. ಪ್ರತಿದಿನ ದಾಳಿಂಬೆ ಹಣ‍್ಣಿನ ಜ್ಯೂಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಪಿತ್ತದಿಂದ ಉಂಟಾಗುವ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ
Show comments