Webdunia - Bharat's app for daily news and videos

Install App

ಚಿಕನ್ ಗುನ್ಯಾದಿಂದ ಉಂಟಾಗುವ ಮಂಡಿ, ಕೀಲು ನೋವು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ

Webdunia
ಗುರುವಾರ, 10 ಸೆಪ್ಟಂಬರ್ 2020 (09:50 IST)
ಬೆಂಗಳೂರು : ಚಿಕನ್ ಗುನ್ಯಾ ಸೊಳ್ಳೆಗಳ ಕಡಿತದಿಂದ ಉಂಟಾಗುವ ಕಾಯಿಲೆ. ಇದರಿಂದ ತೀವ್ರವಾದ ಜ್ವರ ಬರುತ್ತದೆ. ಈ ಚಿಕನ್ ಗುನ್ಯಾದಿಂದ ಮಂಡಿ ಮತ್ತು ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.

ಓಂಕಾಳು ಹುರಿದು ನಿಯಮಿತವಾಗಿ ಸೇವಿಸಬೇಕು ಹಾಗೂ ಸಾಸಿವೆ ಎಣ್ಣೆಯಿಂದ ಪ್ರತಿದಿನ ಮಸಾಜ್ ಮಾಡಿ ಸ್ನಾನ ಮಾಡುವುದರಿಂದ ಚಿಕನ್ ಗುನ್ಯಾದಿಂದ ಜ್ವರದಿಂದ ಉಂಟಾದ ಮಂಡಿನೋವು, ಕೀಲು ನೋವು ಸಮಸ್ಯೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments