ಒತ್ತಡದ ಕೆಲಸದ ನಡುವೆ ಜಂಕ್ ಫುಡ್ಸ್ ತಿನ್ನುವ ಬದಲು ಇದನ್ನು ತಿನ್ನಿ

Webdunia
ಸೋಮವಾರ, 9 ಡಿಸೆಂಬರ್ 2019 (06:28 IST)
ಬೆಂಗಳೂರು : ಕೆಲವರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆಗ ಅವರು ಊಟ ಮಾಡದೆ ಜಂಕ್ ಫುಡ್ಸ್ ಗಳನ್ನು ತಿನ್ನುತ್ತಾರೆ. ಇದರಿಂದ ಆರೋಗ್ಯ ಹಾಳಾಗುತ್ತದೆ. ಅದರ ಬದಲು ಅವರು ಇದನ್ನು ತಿಂದರೆ ಆರೋಗ್ಯ ಉತ್ತಮವಾಗುವುದಲ್ಲದೇ, ದೇಹಕ್ಕೆ ಬೇಕಾಗುವ ಶಕ್ತಿ ದೊರೆಯುತ್ತದೆ.


ಹೌದು. ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ. ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ಬಿಡುಗಡೆ ಮಾಡುತ್ತದೆ. ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡ ಕಡಿಮೆ ಮಾಡುತ್ತದೆ.

 

ಅಲ್ಲದೇ ಬಾಳೆಹಣ್ಣು ಸೇವಿಸುವುದರಿಂದ ಹೃದಯಾಘಾತ ಸಮಸ್ಯೆ, ಪಾರ್ಶ್ವವಾಯು, ಕ್ಯಾನ್ಸರ್ ಬರದಂತೆ ತಡೆಯುತ್ತದೆ. ಹಾಗೇ ರಾತ್ರಿ ಜಾಸ್ತಿ ಮದ್ಯಪಾನ ಮಾಡಿದವರ ನಶೆ ಬೆಳಿಗ್ಗೆ ಇಳಿದಿಲ್ಲವಾದರೆ ಬಾಳೆಹಣ್ಣು ಸೇವಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ಮುಂದಿನ ಸುದ್ದಿ
Show comments