Webdunia - Bharat's app for daily news and videos

Install App

ಆಮ್ಲೀಯತೆ ಸಮಸ್ಯೆ ದೂರವಾಗಲು ಊಟದ ಬಳಿಕ ಈ ಎಲೆಯನ್ನು ತಿನ್ನಿ

Webdunia
ಗುರುವಾರ, 8 ಅಕ್ಟೋಬರ್ 2020 (08:30 IST)
ಬೆಂಗಳೂರು : ಊಟದಲ್ಲಿ ವ್ಯತ್ಯಾಸವಾದಾಗ ಕೆಲವರಿಗೆ ಆಮ್ಲೀಯತೆ ಸಮಸ್ಯೆ ಕಾಡುತ್ತಿರುತ್ತದೆ. ಈ ಸಮಸ್ಯೆಗೆ ಈ ಮನೆಮದ್ದನ್ನು ಬಳಸಿ.

ಊಟದ ನಂತರ ಕೆಲವು ತುಳಸಿ ಎಲೆಗಳನ್ನು ಅಗೆದು ತಿನ್ನಿ. ಇದು ಕೇವಲ ಆಂಟಾಸಿಡ್ ಆಗಿ ಕಾರ್ಯನಿರ್ವಹಿಸುವುದು ಮಾತ್ರವಲ್ಲ ಇದು ದೇಹದ ಆಹಾರವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೇ ಹೊಟ್ಟೆಯ ಹುಣ್ಣುಗಳು ಆಗುವುದನ್ನು ತಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments