ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಪ್ರತಿದಿನ ಇವೆರಡನ್ನು ಸೇವಿಸಿ

Webdunia
ಶುಕ್ರವಾರ, 19 ಜೂನ್ 2020 (09:17 IST)
Normal 0 false false false EN-US X-NONE X-NONE

ಬೆಂಗಳೂರು : ವಾತಾವರಣ ಆಗಾಗ ಬದಲಾಗುತ್ತಿರುತ್ತದೆ. ಇದರಿಂದ ನಮ್ಮ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ರೋಗಗಳಿಗೆ ಕಾರಣವಾಗುತ್ತದೆ. ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಇದನ್ನು ಸೇವಿಸಿ.

 

ನಿಯಮಿತವಾಗಿ ನೆಲ್ಲಿಕಾಯಿ ಹಾಗೂ ಜೇನುತುಪ್ಪ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲದೆ ನೆಲ್ಲಿಕಾಯಿ ಸೇವನೆಯಿಂದ ಕೀಲು ನೋವು, ಜೀರ್ಣಕ್ರಿಯೆ ಸಮಸ್ಯೆಗಳು ದೂರವಾಗುತ್ತದೆ. ಎಲುಬುಗಳು ಶಕ್ತಿಶಾಲಿಯಾಗಿ ಕಣ್ಣಿಗೆ ಕಾಂತಿ ನೀಡುತ್ತದೆ. ಮಹಿಳೆಯರ ಋತುಚಕ್ರದ ಸಮಸ್ಯೆ ದೂರವಾಗುತ್ತದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments