ಮೂಲಂಗಿ ತಿಂದ ಬಳಿಕ ಈ ಆಹಾರಗಳನ್ನು ಸೇವಿಸಿದರೆ ಜೀವಕ್ಕೆ ಅಪಾಯ

Webdunia
ಬುಧವಾರ, 30 ಡಿಸೆಂಬರ್ 2020 (10:08 IST)
ಬೆಂಗಳೂರು : ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ದೇಹದ ಹಲವು ಸಮಸ್ಯೆಗಳನ್ನು ದೂರಮಾಡಿಕೊಳ್ಳಬಹುದು. ಆದರೆ ಮೂಲಂಗಿ ತಿಂದ ಬಳಿಕ ಕೆಲವು ಪದಾರ್ಥಗಳನ್ನು ಸೇವಿಸಬೇಡಿ. ಇದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ.

ಮೂಲಂಗಿ ಜೊತೆ ಕಿತ್ತಳೆ ಹಣ್ಣನ್ನು ಸೇವಿಸಬಾರದು. ಇದರಿಂದ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗಿ ವಿಷವಾಗಿ ವಾಕರಿಕೆ, ವಾಂತಿ ಸಮಸ್ಯೆ ಕಾಡುತ್ತದೆ.

ಮೂಲಂಗಿಯನ್ನು ಹಾಗಲಕಾಯಿ ಜೊತೆ ಸೇವಿಸಬೇಡಿ. ಇದರಿಂದ ಜೀರ್ಣಾಂಗ ವ್ಯೂಹದಲ್ಲಿ ರಾಸಾಯನಿಕ ಉತ್ಪಾದನೆಯಾಗಿ ಉಸಿರಾಟದ ಸಮಸ್ಯೆ ಉಂಟಾಗುತ್ತದೆ.  ರಕ್ತದ ಒತ್ತಡ ಹೆಚ್ಚಾಗುತ್ತದೆ.

ಹಾಲು ಮತ್ತು ಮೂಲಂಗಿಯನ್ನು ಸೇವಿಸಬಾರದು. ಇದರಿಂದ ಹೊಟ್ಟೆಯ ಸಮಸ್ಯೆ, ತಲೆಸುತ್ತು, ಅಲರ್ಜಿಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments