ಮಂಜಿಸ್ತಾ ಬಳಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

Webdunia
ಭಾನುವಾರ, 2 ಮೇ 2021 (06:49 IST)
ಬೆಂಗಳೂರು : ಮಂಜಿಸ್ತಾ ಒಂದು  ಔಷಧದ‍  ಬಳ್ಳಿ. ಇದನ್ನು ಆಯುರ್ವೆದದ ಚಿಕಿತ್ಸೆಗೆ ಬಳಸುತ್ತಾರೆ. ಮಂಜಿಸ್ತಾದಲ್ಲಿ ಆ್ಯಂಟಿ ವೈರಲ್, ಕ್ಯಾನ್ಸರ್ ವಿರೋಧಿ, ಉರಿಯೂತದ ಗುಣಗಳು ಕಂಡುಬರುತ್ತದೆ.  ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.

*ಇದರಲ್ಲಿ ಆ್ಯಂಟಿ ವೈರಲ್ ಗುಣಗಳಿರುವುದರಿಂದ ಇದು ಬದಲಾಗುತ್ತಿರುವ ಋತುವಿನಲ್ಲಿ ಸಂಭವಿಸುವ ರೋಗಗಳಿಗೆ ಪರಿಹಾರ ನೀಡುತ್ತದೆ. ಜ್ವರಕ್ಕೆ ಇದು ಉತ್ತಮವಾದ ಔಷಧಿ.

*ಇದು ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳನ್ನು ನಿವಾರಿಸುತ್ತದೆ. ಹಾಗಾಗಿ ಮಂಜಿಸ್ತಾ ಪುಡಿಗೆ ಜೇನುತುಪ್ಪ ಬೆರೆಸಿ  ಮುಖಕ್ಕೆ ಹಚ್ಚಿ ಕೈಗಳಿಂದ ಮಸಾಜ್ ಮಾಡಿ ತಣ್ಣೀರಿನಿಂದ ವಾಶ್ ಮಾಡಿ.

*ಇದು ಕೂದಲಿಗೂ ಕೂಡ ತುಂಬಾ ಪ್ರಯೋಜನಕಾರಿ. ಇದು ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಮತ್ತು ಕೂದಲನ್ನು ಬಲಗಳಿಸುತ್ತದೆ.

*ಇದು ಮಧುಮೇಹ ಸಮಸ್ಯೆಗೆ ರಾಮಾಬಾಣ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಇದಕ್ಕೆ ಒಂಶುಂಠಿ, ಕರಿಮೆಣಸು ಮತ್ತು ಜೇನುತುಪ್ಪ ಸೇರಿಸಿ ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments