ಹಾಲಿನ ಕೆನೆ ಬಳಸಿ ಈ ಸನ್ ಟ್ಯಾನ್ ಗಳನ್ನು ನಿವಾರಿಸಿ

Webdunia
ಸೋಮವಾರ, 3 ಮೇ 2021 (06:55 IST)
ಬೆಂಗಳೂರು : ಬೇಸಿಗೆಯಲ್ಲಿ ಸೂರ್ಯನ ಬೆಳಕು ಚರ್ಮದ ಮೇಲೆ ಬಿದ್ದಾಗ ಚರ್ಮದ ಬಣ್ಣ ಕಪ್ಪಾಗುತ್ತದೆ. ಹಾಗಾಗಿ ನೀವು ಹಾಲಿನ ಕೆನೆ ಬಳಸಿ ಈ ಸನ್ ಟ್ಯಾನ್ ಗಳನ್ನು ನಿವಾರಿಸಿ ಚರ್ಮದ ಹೊಳಪನ್ನು ಹೆಚ್ಚಿಸಿಕೊಳ್ಳಿ.

*ಒಣ ಚರ್ಮಕ್ಕಾಗಿ ಕ್ರೀಮ್ ಪ್ಯಾಕ್ : ಕೆನೆ ಒಣ ಚರ್ಮವನ್ನು ನಿವಾರಿಸುತ್ತದೆ. 1 ಚಮಚ ಕೆನೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಬೆರೆಸಿ ಮುಖಕ್ಕೆ 20 ನಿಮಿಷಗಳ ಕಾಲ ಹಚ್ಚಿ ತಣ್ಣನೆಯ ನೀರಿನಿಂದ ತೊಳೆಯಿರಿ.

*ಚರ್ಮದ ಹೊಳಪಿಗಾಗಿ ಕ್ರೀಂ ಪ್ಯಾಕ್ : 1 ಚಮಚ ಕೆನೆಗೆ ಕಡಲೆಹಿಟ್ಟನ್ನು ಬೆರೆಸಿ ಚರ್ಮದ ಮೇಲೆ ಹಚ್ಚಿ ಸುಮಾರು 20 ನಿಮಿಷಗಳ ಕಾಲ ಬಿಡಿ. ಬಳಿಕ ತಣ್ಣೀರಿನಿಂದ ತೊಳೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments