Webdunia - Bharat's app for daily news and videos

Install App

ಪಿಗ್ಮೆಂಟೇಶನ್ ಸಮಸ್ಯೆಯಿಂದ ಮುಜುಗರವಾಗುತ್ತಿದೆಯಾ...?

Webdunia
ಗುರುವಾರ, 1 ಅಕ್ಟೋಬರ್ 2020 (13:26 IST)
ಬೆಂಗಳೂರು : ಹಲವರಲ್ಲಿ  ಪಿಗ್ಮೆಂಟೇಶನ್ ಸಮಸ್ಯೆ ಕಾಡುತ್ತಿರುತ್ತದೆ. ಇದು ಮುಖ ಮಾತ್ರವಲ್ಲ ಕೈಕಾಲು, ಕುತ್ತಿಗೆಗಳಲ್ಲಿ ಕಾಣಿಸಿಕೊಳ‍್ಳುತ್ತದೆ. ಈ ಪಿಗ್ಮೆಂಟೇಶನ್ ಸಮಸ್ಯೆ ಹೋಗಲಾಡಿಸಲು ಈ ಫೇಸ್ ಪ್ಯಾಕ್ ಬಳಸಿ.

ನೆನೆಸಿದ 4-5 ಬಾದಾಮಿಯನ್ನು ಸಿಪ್ಪೆ ತೆಗೆದು ಪುಡಿ ಮಾಡಿ ಅದಕ್ಕೆ 1 ಚಮಚ ಜೇನುತುಪ್ಪ ಮತ್ತು ನಿಂಬೆ ರಸ ಸೇರಿಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ. 5 ನಿಮಿಷಗಳ ಬಳಿಕ ತಣ್ನೀರಿನಿಂದ ವಾಶ್ ಮಾಡಿ. ಇದನ್ನು ರಾತ್ರಿ ಮಾಡಿ. ಹೀಗೆ ಮಾಡುತ್ತಾ ಬಂದರೆ ಪಿಗ್ಮೆಂಟೇಶನ್ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments