Webdunia - Bharat's app for daily news and videos

Install App

ಬಾಣಂತಿಯರ ಕೂದಲುದುರುವ ಸಮಸ್ಯೆಗೆ ಇಲ್ಲಿದೆ ಪರಿಹಾರ

Webdunia
ಸೋಮವಾರ, 18 ಮಾರ್ಚ್ 2019 (06:46 IST)
ಬೆಂಗಳೂರು : ಹೆರಿಗೆ ಆದ ಮೇಲೆ ಬಾಣಂತಿಯರ ಕೂದಲು  ಉದುರಲಾಂರಂಭಿಸುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಬೇಕೆಂದರೆ ತಲೆಸ್ನಾನ ಮಾಡುವಾಗ ಇದನ್ನು ಬಳಸಿ.


ಮೂರು ಚಮಚ ಆಲೀವ್ ಎಣ್ಣೆಗೆ ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿ ಸ್ನಾನಮಾಡಿ ಇದರಿಂದ ಫಲಿತಾಂಶ ಸಿಗುತ್ತದೆ.


ಕೂದಲು ಉದುರುವಿಕೆ ತಡೆಯುವಲ್ಲಿ ಮೆಂತೆ ಕಾಳು ಹೆಚ್ಚು ಕೆಲಸ ಮಾಡುತ್ತದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ ಈ ನೀರನ್ನು ಕೂದಲಿಗೆ ಮರುದಿನ ಬೆಳಗ್ಗೆ ಹಚ್ಚಿ ಇದನ್ನು ಎರಡು ಗಂಟೆಗಳ ಕಾಲ ಹಾಗೆಯೇ ಬಿಡಿ.  ಮೊಸರನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದಲೂ ಕೂದಲೂದುರುವ ಸಮಸ್ಯೆ ಪರಿಹಾರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments