ಲೈಂಗಿಕ ಕ್ರಿಯೆ ಬಳಿಕ ಕೆಲವು ಪುರುಷರಿಗೂ ಅಳು ಬರುತ್ತದಂತೆ!

Webdunia
ಬುಧವಾರ, 1 ಆಗಸ್ಟ್ 2018 (09:13 IST)
ಬೆಂಗಳೂರು: ಮಹಿಳೆಯರು ಲೈಂಗಿಕ ಸುಖದ ಬಳಿಕ ಒಂಥರಾ ಬೇಸರಕ್ಕೊಳಗಾಗುವುದರ ಬಗ್ಗೆ ನಾವು ಓದಿದ್ದೇವೆ. ಆದರೆ ಪುರುಷರೂ ಈ ವಿಚಾರದಲ್ಲಿ ಹಿಂದಿಲ್ಲ.
 

ಆಸ್ಟ್ರೇಲಿಯಾದ ತಜ್ಞರು ಮಾಡಿರುವ ಹೊಸ ಸಮೀಕ್ಷೆಯೊಂದರ ಪ್ರಕಾರ ಶೇ. 41 ರಷ್ಟು ಪುರುಷರೂ ಲೈಂಗಿಕ ಕ್ರಿಯೆ ಬಳಿಕ ಮ್ಲಾನವದನರಾಗುತ್ತಾರೆ ಮತ್ತು ಕೆಲವರು ಕಾರಣವಿಲ್ಲದೇ ಅಳುತ್ತಾರಂತೆ!

ಕ್ವೀನ್ಸ್ ಲ್ಯಾಂಡ್ ವಿವಿಯ ಸಂಶೋಧಕರು ವಿವಿಧ ದೇಶದ ಪುರುಷರ ಮೇಲೆ ಸಮೀಕ್ಷೆ ನಡೆಸಿ ಇಂತಹದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ. ಇದಕ್ಕೆ ದೈಹಿಕ ಮತ್ತು ಮಾನಸಿಕ ಸ್ಥಿತಿ ಕಾರಣವಿರಬಹುದು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಮುಂದಿನ ಸುದ್ದಿ