Webdunia - Bharat's app for daily news and videos

Install App

ಲೈಂಗಿಕ ಕ್ರಿಯೆಯಲ್ಲಿ ಸುಸ್ತಾಗುವ ಗಂಡ! ಬೇರೆ ಗಂಡಿನ ಸಹವಾಸ ಮಾಡಬಹುದೇ?

Webdunia
ಗುರುವಾರ, 12 ಸೆಪ್ಟಂಬರ್ 2019 (08:55 IST)
ಬೆಂಗಳೂರು: ಲೈಂಗಿಕ ಜೀವನದಲ್ಲಿ ಇಬ್ಬರಿಗೂ ಸಮಾನ ಆಸಕ್ತಿಯಿದ್ದರೂ ದೈಹಿಕವಾಗಿ ಅಸಮರ್ಥವಾದಾಗ ಮಕ್ಕಳನ್ನು ಹಡೆಯುವುದು ಕಷ್ಟ. ಹೀಗಿರುವಾಗ ಬೇರೆ ಗಂಡಸಿನ ಸಹವಾಸ ಮಾಡಿಯಾದರೂ ಗರ್ಭವತಿಯಾಗಬಹುದೇ ಎಂಬುದು ಮಹಿಳೆಯೊಬ್ಬಳ ಪ್ರಶ್ನೆ.


ಲೈಂಗಿಕ ಕ್ರಿಯೆ ಸಂದರ್ಭದಲ್ಲಿ ಇಬ್ಬರಲ್ಲೂ ಏನು ಸಮಸ್ಯೆಯಿದೆ ಎಂದು ತಿಳಿದುಕೊಂಡು ಅದಕ್ಕೆ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕೇ ವಿನಹ ಬೇರೆ ಗಂಡಸಿನ ಸಹವಾಸ ಮಾಡಿದರೆ ಮುಂದೆ ಸಮಸ್ಯೆಗಳು ಹೆಚ್ಚಾಗುವುದು. ದಾಂಪತ್ಯದಲ್ಲಿ ಬಿರುಕು ಮೂಡಬಹುದು.

ಇಬ್ಬರ ನಡುವಿನ ಸಮಸ್ಯೆ ಏನೆಂದು ತಿಳಿದುಕೊಂಡು ಅದಕ್ಕೆ ಚಿಕಿತ್ಸೆ ಪಡೆಯಬೇಕು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳನ್ನು ಮಾಡಿಕೊಳ್ಳಲು ಹಲವು ತಂತ್ರಜ್ಞಾನಗಳಿವೆ. ಅದನ್ನು ಬಳಸಿಕೊಳ್ಳಬಹುದು. ಅದರ ಬದಲು ಕೇವಲ ಗರ್ಭವತಿಯಾಗಲು ಪರ ಪುರುಷನ ಸಂಗ ಮಾಡಿದರೆ ಅದರಿಂದ ತೊಂದರೆಯೇ ಹೆಚ್ಚು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಮುಂದಿನ ಸುದ್ದಿ