ಗಂಡನನ್ನೂ ಬಿಡಲಾರೆ, ಅವನಿಗೂ ಕೈಕೊಡಲಾರೆ! ಏನು ಮಾಡಲಿ?

Webdunia
ಶುಕ್ರವಾರ, 5 ಜುಲೈ 2019 (08:58 IST)
ಬೆಂಗಳೂರು: ವಿವಾಹಿತ ಮಹಿಳೆ ಪರಪುರಷನೊಂದಿಗೆ ಸಂಬಂಧವಿಟ್ಟುಕೊಳ್ಳುವುದನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅದರಲ್ಲೂ ಗಂಡನಿಂದ ಸುಖ ಸಿಗುತ್ತಿಲ್ಲವೆಂದು ಬೇರೆ ಪುರುಷರ ಸಂಗ ಮಾಡಿದರೆ ಅದನ್ನು ಸಮಾಜ ಒಪ್ಪಿಕೊಳ್ಳದು.

 
ಒಂದು ವೇಳೆ ಗಂಡನ ಜತೆ ಲೈಂಗಿಕ ಜೀವನದ ಸುಖ ಸಿಗುತ್ತಿಲ್ಲವೆಂದಾದರೆ ವಿವಾಹ ವಿಚ್ಛೇದನ ಪಡೆದುಕೊಂಡು ಬೇರೆ ಬಾಳು ಬಾಳಬಹುದು. ಅದರ ಬದಲು ಗಂಡನ ಜತೆ ಇದ್ದುಕೊಂಡೇ ಅನ್ಯ ಪುರುಷನ ಸಂಗ ಮಾಡಿದರೆ ಅದು ಗಂಡನಿಗೆ ಮಾಡುವ ದ್ರೋಹವಾಗುತ್ತದೆ. ಇದರಿಂದ ಮುಂದೆ ನಿಮ್ಮ ಮಕ್ಕಳಿಗೂ ತಪ್ಪು ಸಂದೇಶ ನೀಡಿದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ