Daily Horoscope
✕

ಮುಖಕ್ಕೆ ಹಚ್ಚಿದ ಮೇಕಪ್ ಸುಲಭದಲ್ಲಿ ತೆಗೆಯಬೇಕೇ…?

Webdunia
ಶನಿವಾರ, 30 ಜನವರಿ 2021 (07:13 IST)
ಬೆಂಗಳೂರು : ಬಾದಾಮಿ ಎಣ್ಣೆ ಚರ್ಮಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿದ್ದು, ಇದು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು  ಮುಖಕ್ಕೆ ಹಚ್ಚಿದ ಮೇಕಪ್  ಅನ್ನು ನಿವಾರಿಸಿಕೊಳ್ಳಲು ಬಹಳ ಸಹಕಾರಿಯಾಗಿದೆ.

ಕೈಯಲ್ಲಿ ಸ್ವಲ್ಪ ಬಾದಾಮಿ ಎಣ್ಣೆ ತೆಗೆದುಕೊಂಡು ನಿಮ್ಮ ಮುಖದ ಮೇಲೆ ನಿಧಾನವಾಗ ಮಸಾಜ್ ಮಾಡಿ. ಬಳಿಕ ಹತ್ತಿಯ ಚೆಂಡನ್ನು ತೆಗೆದುಕೊಂಡು ರೋಸ್ ವಾಟರ್ ನಲ್ಲಿ ಅದ್ದಿ ಮುಖದ ಮೇಲೆ ಉಜ್ಜಿ ಮೇಕಪ್ ನ್ನು ತೆಗೆದುಕೊಳ್ಳಿ. ಇದರಿಂದ ಚರ್ಮ ಡ್ರೈ ಆಗುವುದಿಲ್ಲ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments