ಮೆಂತ್ಯಬೀಜಗಳನ್ನು ಇದರಲ್ಲಿ ನೆನೆಸಿ ಬಳಸಿದರೆ ಕೂದಲು ಬಹಳ ಬೇಗನೆ ಬೆಳೆಯುತ್ತದೆ

Webdunia
ಸೋಮವಾರ, 1 ಮಾರ್ಚ್ 2021 (07:12 IST)
ಬೆಂಗಳೂರು : ಮೆಂತ್ಯ ಬೀಜಗಳು ಕೂದಲಿನ ಬೆಳವಣಿಗೆಗೆ ಬಹಳ ಸಹಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇದರಿಂದ ಕೂದಲು ಬಹಳ ಬೇಗನೆ ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಟಿಪ್ಸ್ ಫಾಲೋ ಮಾಡಿ.

1 ಚಮಚ ಮೆಂತ್ಯ ಬೀಜಗಳನ್ನು 1 ಚಮಚ ಆಪಲ್ ಸೈಡರ್ ವಿನೆಗರ್ ನಲ್ಲಿ ರಾತ್ರಿಯಿಡಿ ನೆನೆಸಿ ಬೆಳಿಗ್ಗೆ ಅದರಿಂದ ಪೇಸ್ಟ್ ತಯಾರಿಸಿ ಕೂದಲಿಗೆ ಹಚ್ಚಿ 1 ಗಂಟೆ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರಕ್ಕೊಮ್ಮ ಮಾಡಿ. ಇದರಿಂದ ಕೂದಲು ದಪ್ಪವಾಗಿ, ಉದ್ದವಾಗಿ ಮೃದುವಾಗಿ ಬೆಳೆಯುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments