Webdunia - Bharat's app for daily news and videos

Install App

ಮಗುವಿನ ತ್ವಚೆಯ ಕಾಳಜಿ ಮಾಡಲು ಈ ಟಿಪ್ಸ್ ಫಾಲೋ ಮಾಡಿ

Webdunia
ಶುಕ್ರವಾರ, 23 ಅಕ್ಟೋಬರ್ 2020 (11:56 IST)
ಬೆಂಗಳೂರು : ಎಲ್ಲಾ ತಾಯಂದಿರಿಗೆ  ತಮ್ಮ ಮಗು ಬೆಳ್ಳಗಾಗಬೇಕು ಎಂಬ ಹಂಬಲವಿರುತ್ತದೆ. ಅಂತವರು ನಿಮ್ಮ ಮಗುವಿನ ಬಣ್ಣ ಕಪ್ಪಾಗಿದರೆ ಬೆಳ್ಳಗಾಗಲು ಈ ಟಿಪ್ಸ್ ಫಾಲೋ ಮಾಡಿ.

ಹಾಲಿನ ಕೆನೆಗೆ 2 ಚಮಚ ಕೊಬ್ಬರಿ ಎಣ್ಣೆ ಅಥವಾ ಆಲೀವ್ ಆಯಿಲ್ ಹಾಕಿ, 1 ವಿಟಮಿನ್ ಇ ಕ್ಯಾಪ್ಸುಲ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮಗುವಿಗೆ ಹಚ್ಚಿ 15 ನಿಮಿಷ ಮಸಾಜ್ ಮಾಡಿ. ಅಥವಾ ತೆಂಗಿನ ಹಾಲು, ಬಿಟ್ ರೋಟ್ ರಸ, ಬಾದಾಮಿ ಅಥವಾ ಕೊಬ್ಬರಿ ಎಣ್ಣೆ ಹಾಕಿ ಮಿಕ್ಸ್ ಮಾಡಿ ಮಗುವಿಗೆ ಮಸಾಜ್ ಮಾಡಿ. ಹಾಗೇ ಸ್ನಾನ ಮಾಡಿಸುವಾಗ ಕಡಲೆಹಿಟ್ಟಿಗೆ ಎದೆಹಾಲನ್ನು ಮಿಕ್ಸ್ ಮಾಡಿ ಅದನ್ನು ಹಚ್ಚಿ ಸ್ನಾನ ಮಾಡಿಸಿ. ಇದರಿಂದ ಮಗುವಿನ ಸ್ಕೀನ್ ಮೃದುವಾಗಿ ಬಿಳಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments