Daily Horoscope
✕

ಎಣ್ಣೆಯುಕ್ತ ಕೂದಲನ್ನು ಬೌನ್ಸಿಯಾಗಿಸಲು ಈ ಟಿಪ್ಸ್ ಫಾಲೋ ಮಾಡಿ

Webdunia
ಶುಕ್ರವಾರ, 12 ಮಾರ್ಚ್ 2021 (06:48 IST)
ಬೆಂಗಳೂರು : ಕೆಲವರು ಕೂದಲು ತುಂಬಾ ಎಣ್ಣೆಯುಕ್ತವಾಗಿರುತ್ತದೆ. ಅವುಗಳನ್ನು ಎಷ್ಟೇ ವಾಶ್ ಮಾಡಿದರೂ ಕೂಡ ಎಣ್ಣೆಯಂಶ ಹೋಗುವುದಿಲ್ಲ. ಆದರೆ ಇಂತಹ ಕೂದಲಿನಿಂದ ಹೇರ್ ಸ್ಟೈಲ್ ಮಾಡಲು ಆಗುವುದಿಲ್ಲ. ಈ ಎಣ್ಣೆಯುಕ್ತ ಕೂದಲನ್ನು ಬೌನ್ಸಿಯಾಗಿಸಲು ಈ ಟಿಪ್ಸ್ ಫಾಲೋ ಮಾಡಿ.

ಕಾರ್ನ್ ಪಿಷ್ಟ  ತೈಲವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ಕಾರ್ನ್ ಪಿಷ್ಟ ಮತ್ತು ಕೋಕೋ ಪೌಡರ್ ನ್ನು ಸಮಾನ ಪ್ರಮಾಣದಲ್ಲಿ ಮಿಕ್ಸ್ ಮಾಡಿ ಕೂದಲಿಗೆ  ಮಸಾಜ್ ಮಾಡಿ. ಸ್ವಲ್ಪ ಹೊತ್ತಿಗೆ ಕೂದಲಿಗೆ ವಾಶ್ ಮಾಡಿ. ಇದನ್ನು ಕೂದಲಿನ ಎಣ್ಣೆಯಂಶವನ್ನು ತೆಗೆದು ಹಾಕಿ ಕೂದಲು ಆಕರ್ಷಕವಾಗಿ ಕಾಣುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments