Webdunia - Bharat's app for daily news and videos

Install App

ತರಕಾರಿಯ ಸಿಪ್ಪೆಯನ್ನು ಸುಲಭವಾಗಿ ತೆಗೆಯಲು ಈ ಟಿಪ್ಸ್ ಫಾಲೋ ಮಾಡಿ

Webdunia
ಶನಿವಾರ, 27 ಫೆಬ್ರವರಿ 2021 (06:41 IST)
ಬೆಂಗಳೂರು : ಅಡುಗೆಗೆ ಬಳಸುವ ಕೆಲವು ಪದಾರ್ಥಗಳು ಸಿಪ್ಪೆ ಸುಲಿದು ಬಳಸಬೇಕಾಗುತ್ತದೆ. ಆದರೆ ಕೆಲವೊಂದು ಪದಾರ್ಥಗಳ  ಸಿಪ್ಪೆ ಸುಲಿಯುವುದು ಬಹಳ ಕಷ್ಟವಾಗುತ್ತದೆ. ಆ ವೇಳೆ ಈ ಟಿಪ್ಸ್ ಫಾಲೋ ಮಾಡಿ.

ಬೆಳ್ಳುಳ್ಳಿ ಸಿಪ್ಪೆ ಸುಲಿಯುವುದು ಕಷ್ಟವಾದಾಗ ಅದನ್ನು 15 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿ ಬಳಿಕ ಸಿಪ್ಪೆ ತೆಗೆಯುವಾಗ ಸುಲಭವಾಗಿ ಬರುತ್ತದೆ. ಬದನೆಕಾಯಿಯನ್ನು ಬೆಂಕಿಯಲ್ಲಿಟ್ಟು ಸುಡುವಾಗ ಅದರ ಮೇಲೆ ಸ್ವಲ್ಪ ಎಣ್ಣೆಯನ್ನು ಸುರಿದರೆ ಅದರ ಸಿಪ್ಪೆ ಸುಲಭವಾಗಿ ತೆಗೆಯಬಹುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಬೇಸಿಗೆಯಲ್ಲಿ ಪುನರ್ಪುಳಿ ಜ್ಯೂಸ್ ಕುಡಿಯಿರಿ

ವಿಶ್ವ ಲಿವರ್ ಆರೋಗ್ಯ ದಿನ: ಈ ಲಕ್ಷಣ ಕಂಡುಬಂದರೆ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

ಮುಂದಿನ ಸುದ್ದಿ
Show comments