Webdunia - Bharat's app for daily news and videos

Install App

ಸಣ್ಣ ಸಣ್ಣ ಸಮಸ್ಯೆಗಳಿಗೆ ಈ ಟಿಪ್ಸ್ ಫಾಲೋ ಮಾಡಿ

Webdunia
ಭಾನುವಾರ, 3 ಮೇ 2020 (09:13 IST)
ಬೆಂಗಳೂರು : ಎಲ್ಲರೂ ತಾವು ಆರೋಗ್ಯದಿಂದಿರಬೇಕೆಂದು ಬಯಸುತ್ತಾರೆ. ಆದಕ್ಕಾಗಿ ಎಲ್ಲರೂ ಈ ಸಣ್ಣ ಸಣ್ಣ ಟಿಪ್ಸ್ ಗಳನ್ನ ತಪ್ಪದೇ ಫಾಲೋ ಮಾಡಿ.


* ಖಾಲಿ ಹೊಟ್ಟೆಯಲ್ಲಿ ಪ್ರತಿದಿನ 3-4 ವಾಲ್ನಟ್ಸ್ ಸೇವನೆ ಮಾಡುತ್ತಾ ಬಂದರೆ ಮೊಣಕಾಲು ನೋವು ಗುಣವಾಗುತ್ತದೆ.

* ಸೀನು ಬರುತ್ತಿದ್ದರೆ ಕೊತ್ತಂಬರಿ ಬೀಜವನ್ನು ಹುರಿದು ಪುಡಿ ಮಾಡಿ. ನಂತರ ಅದರ ವಾಸನೆಯನ್ನು ತೆಗೆದುಕೊಳ್ಳಿ.

* ವಾಂತಿ ಕಾಣಿಸಿಕೊಂಡಾಗ ಈರುಳ್ಳಿ ರಸಕ್ಕೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿಯುವುದರಿಂದ ವಾಂತಿ ಕಡಿಮೆಯಾಗುತ್ತದೆ.

*ಮೂಗು ಕಟ್ಟಿಕೊಂಡಾಗ ಮಸಾಲೆ ಆಹಾರ ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments