Daily Horoscope

ಮೇಕಪ್ ತುಂಬಾ ಹೊತ್ತು ಇರಬೇಕೆಂದರೆ ಈ ಟಿಪ್ಸ್ ಫಾಲೋ ಮಾಡಿ

Webdunia
ಗುರುವಾರ, 16 ಜನವರಿ 2020 (06:15 IST)
ಬೆಂಗಳೂರು : ಸಾಮಾನ್ಯವಾಗಿ ಮಹಿಳೆಯರು ಯಾವುದಾದರೂ ಸಮಾರಂಭಗಳಿಗೆ ಹೋಗುವಾಗ ಮುಖಕ್ಕೆ ಮೇಕಪ್ ಮಾಡಿಕೊಳ್ಳುತ್ತಾರೆ. ಕೆಲವೊಮ್ಮೆ ಇದು ಬೇವರಿಗೆ ಬೇಗನೆ ಕರಗಿ ಹೋಗುತ್ತದೆ. ಆದಕಾರಣ ಮೇಕಪ್ ತುಂಬಾ ಹೊತ್ತು ಬರಬೇಕೆಂದರೆ ಈ ಟಿಫ್ಸ್ ಫಾಲೋ ಮಾಡಿ.



ಮುಖಕ್ಕೆ ಮೇಕಪ್ ಹಚ್ಚುವ ಮೊದಲು ಇಡಿ ಮುಖವನ್ನು ಐಸ್ ಕ್ಯೂಬ್ ನಿಂದ ಮಸಾಜ್ ಮಾಡಿ. ಬಳಿಕ ಮೇಕಪ್ ಮಾಡಿಕೊಳ್ಳಿ. ಹಾಗೆ ಮೇಕಪ್ ಹಚ್ಚುವಾಗ ಒದ್ದೆಯಾಗಿರುವ ಸ್ಪಂಜ್ ನಿಂದ ಮೇಕಪ್ ಮಾಡಿಕೊಳ್ಳಿ. ಇದರಿಂದ ಮೇಕಪ್ ತುಂಬಾ ಹೊತ್ತು ಬರುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments