ಒರಟು ಉಗುರುಗಳ ಸಮಸ್ಯೆ ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ

Webdunia
ಶುಕ್ರವಾರ, 28 ಆಗಸ್ಟ್ 2020 (08:37 IST)
ಬೆಂಗಳೂರು : ಉಗುರುಗಳು ಕೈಗಳ ಅಂದವನ್ನು ಹೆಚ್ಚಿಸುತ್ತವೆ. ಆದರೆ ಈ ಉಗುರುಗಳು ಕೆಲವೊಮ್ಮೆ ಒರಟಾಗುತ್ತವೆ. ಇದರಿಂದ ಉಗುರುಗಳ ಅಂದ ಕೆಡುತ್ತದೆ. ಈ ಸಮಸ್ಯೆ ನಿವಾರಿಸಲು ಈ ಟಿಪ್ ಫಾಲೋ ಮಾಡಿ.

*ಮೊದಲನೇಯದಾಗಿ ಪೌಷ್ಟಿಕಾಂಶಯುಕ್ತ , ಪ್ರೋಟಿನ್ ಯುಕ್ತ ಆಹಾರವನ್ನು ಸೇವಿಸಿ, ಸೊಪ್ಪುಗಳು, ಮಾಂಸಗಳನ್ನು ಸೇವಿಸಿ.

* ಉಗುರುಗಳು ಒರಟಾಗುವುದನ್ನು ತಡೆಯಲು ಆಗಾಗ ಅವುಗಳನ್ನು ಮಸಾಜ್ ಮಾಡುತ್ತಿರಬೇಕು.

*ಉಗುರುಗಳಿಗೆ ರಾಸಾಯನಿಕ ವಸ್ತುಗಳನ್ನು ಹಚ್ಚುವುದನ್ನು ಕಡಿಮೆ ಮಾಡಿ.

*ಉಗುರನ್ನು ಆಗಾಗ ಕತ್ತರಿಸುತ್ತಿರಿ.

*ಕೈಗಳನ್ನು ಗ್ಲೌಸ್ ಗಳಿಂದ ಮುಚ್ಚಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಮುಂದಿನ ಸುದ್ದಿ
Show comments