Webdunia - Bharat's app for daily news and videos

Install App

ಕಣ್ಣಿನ ಕಾಂತಿ ಹೆಚ್ಚಿಸಲು ಈ ಟಿಪ್ಸ್ ಫಾಲೋ ಮಾಡಿ

Webdunia
ಗುರುವಾರ, 13 ಫೆಬ್ರವರಿ 2020 (06:20 IST)
ಬೆಂಗಳೂರು: ಕಣ್ಣುಗಳು ಮುಖದ ಅಂದವನ್ನು ಹೆಚ್ಚಿಸುತ್ತದೆ. ಆದ್ದರಿಂದ ಕಣ್ಣುಗಳು ಯಾವಾಗಲೂ ಕಾಂತಿಯುತವಾಗೊರಬೇಕು. ಅದಕ್ಕಾಗಿ ಈ ಟಿಪ್ಸ್ ಫಾಲೋ ಮಾಡಿ.

ಒಂದು ಲೋಟದಲ್ಲಿ ಹಸಿಯಾದ ತಂಪಾದ ಹಾಲನ್ನು ತೆಗೆದುಕೊಳ್ಳಿ. ಅದರೊಳಗೆ ಹತ್ತಿಯ ಉಂಡೆಗಳನ್ನು 10 ನಿಮಿಷಗಳ ಕಾಲ ನೆನೆಸಿಡಿ. ಬಳಿಕ ಮಲಗಿಕೊಂಡು ಹಾಲಿನಲ್ಲಿ ನೆನೆಸಿಟ್ಟ ಹತ್ತಿಯ ಉಂಡೆಗಳನ್ನು ಕಣ್ಣಿನ ಮೇಲೆ ಇಟ್ಟುಕೊಂಡು 10-15 ನಿಮಿಷಗಳ ಕಾಲ ಹಾಗೇ ಇಡಿ. ಬಳಿಕ ತಣ್ಣೀರಿನಿಂದ ವಾಶ್ ಮಾಡಿ. ಹೀಗೆ ಪ್ರತಿದಿನ ಮಾಡಿದರೆ ಕಣ್ಣಿನ ಕಾಂತಿ ಹೆಚ್ಚುತ್ತದೆ.  

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments