Webdunia - Bharat's app for daily news and videos

Install App

ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳು ಮಾಯವಾಗಲು ಈ ಸಲಹೆ ಪಾಲಿಸಿ

Webdunia
ಶುಕ್ರವಾರ, 8 ಮೇ 2020 (06:32 IST)
ಬೆಂಗಳೂರು : ಕೆಲಸದ ಒತ್ತಡದಿಂದ, ಸರಿಯಾಗಿ ನಿದ್ರೆ ಮಾಡದಿದ್ದಾಗ ಕಣ್ಣಿನ ಸುತ್ತ ಕಪ್ಪು ಕಲೆಗಳು ಮೂಡುತ್ತವೆ. ಇದು ಕಣ್ಣಿನ ಸೌಂದರ್ಯವನ್ನು ಹಾಳುಮಾಡುತ್ತದೆ. ಅದಕ್ಕಾಗಿ ಈ ಸಲಹೆಗಳನ್ನು ಪಾಲಿಸಿ.


ದಿನಕ್ಕೆ 10 ಲೋಟ ನೀರು ಕುಡಿಯಬೇಕು. ಇದರಿಂದ ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳು ಮಾಯವಾಗುತ್ತದೆ.  ಅದರ ಜೊತೆಗೆ ಹಣ್ಣುಗಳ ಜ್ಯೂಸ್ ಕುಡಿಯಿರಿ, ಅದರಲ್ಲೂ ಪೈನಾಫಲ್ ಹಣ್ಣಿನ ಜ್ಯೂಸ್ ತುಂಬಾ ಒಳ್ಳೆಯದು. ಅಲ್ಲದೇ ಕಣ್ಣಿನ ಸುತ್ತ ಸೌತೆಕಾಯಿತುಂಡು ಹಾಗೂ ಹಸಿ ಆಲೂಗಡ್ಡೆ ತುಂಡು ಇಟ್ಟುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments