Webdunia - Bharat's app for daily news and videos

Install App

ಮಂಡಿನೋವು ತಕ್ಷಣ ಕಡಿಮೆಯಾಗಬೇಕೆ…? ಎಕ್ಕೆ ಗಿಡದ ಎಲೆಗಳಿಂದ ಹೀಗೆ ಮಾಡಿ

Webdunia
ಮಂಗಳವಾರ, 29 ಡಿಸೆಂಬರ್ 2020 (11:08 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಂಡಿನೋವು ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ನಡೆಯಲು ಓಡಾಡಲು ಕಷ್ಟವಾಗುತ್ತದೆ. ಅಂತವರು ಈ ಮನೆಮದ್ದನ್ನು ಬಳಸಿದರೆ ತಕ್ಷಣ ನೋವು ಕಡಿಮೆಯಾಗುತ್ತದೆ.

ಅಲೊವೆರಾ ಲೋಳೆ, 1 ಚಮಚ ಅರಶಿನ, ಎಳ್ಳೆಣ್ಣೆ 1 ಚಮಚ  ಇವಿಷ್ಟನ್ನು ಚೆನ್ನಾಗಿ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ. ಬಳಿಕ ಎಕ್ಕೆ ಗಿಡದ ಎಲೆಗಳನ್ನು ತೆಗೆದುಕೊಂಡು ಬಂದು ಅದನ್ನು ತವಾ ಮೇಲೆ ಎಳ್ಳೆಣ್ಣೆ ಹಾಕಿ ಬಿಸಿ ಮಾಡಿಕೊಳ್ಳಬೇಕು. ಬಳಿಕ ಮೊದಲೇ ತಯಾರಿಸಿದ ಮಂಡಿಗಳಿಗೆ ಹಚ್ಚಿ ಬಿಸಿಯಾದ ಎಕ್ಕೆ ಎಲೆಗಳನ್ನು ಅದರ ಮೇಲಿಟ್ಟು ದಾರದಿಂದ ಕಟ್ಟಬೇಕು. ಬಳಿಕ ಬಟ್ಟೆ ಸುತ್ತಬೇಕು. ಹೀಗೆ ಪ್ರತಿದಿನ ಮಾಡಿದರೆ  ಮಂಡಿನೋವು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments