ಕಣ್ಣು ಊದಿಕೊಂಡಿರುವುದು ಕಡಿಮೆಯಾಗಬೇಕೆಂದರೆ ಈ ಟ್ರಿಕ್ ಫಾಲೋ ಮಾಡಿ

Webdunia
ಬುಧವಾರ, 4 ಡಿಸೆಂಬರ್ 2019 (06:08 IST)
ಬೆಂಗಳೂರು : ಕಣ್ಣಿಗೆ ಧೂಳು ಬಿದ್ದಾಗ ಅಥವಾ ಪೆಟ್ಟಾದಾಗ ಕಣ್ಣು ಊದಿಕೊಳ್ಳುತ್ತದೆ. ಇದರಿಂದ ಹೊರಗೆ ಹೋಗಲು ನಾಚಿಕೆಯಾಗುತ್ತದೆ. ಈ ಸಮಸ್ಯೆ ಹೋಗಲಾಡಿಸಲು ಈ ಟ್ರಿಕ್ ಫಾಲೋ ಮಾಡಿ.



ಯಾವುದಾದರೂ ಮದುವೆ , ಸಭೆ ಸಮಾರಂಭಗಳಿಗೆ ಹೋಗಬೇಕೆನ್ನುವಾಗ ನಿಮ್ಮ ಕಣ್ಣು ಊದಿಕೊಂಡಿದ್ದರೆ, ಅದು ಕಡಿಮೆಯಾಗಲು  ಐಸ್ ಕ್ಯೂಬ್ ನ್ನು 10 ನಿಮಿಷ ಕಣ್ಣಿನ ಸುತ್ತ ಮಸಾಜ್ ಮಾಡಿ ಹಾಗೇ ಒಣಗಲು ಬಿಡಿ. ಇದರಿಂದ ಕಣ್ಣಿನ ಊತ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments