ತೂಕ ಹೆಚ್ಚಿಸಲು ಸೀಬೇಕಾಯಿ ಸೇವಿಸಬಹುದೇ?

Webdunia
ಭಾನುವಾರ, 19 ನವೆಂಬರ್ 2017 (08:16 IST)
ಬೆಂಗಳೂರು: ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
 

ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.

ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ ನೀಗಿಸುತ್ತದೆ. ಹಾಗೆಯೇ ಅಷ್ಟೇ ಬೇಗ ಜೀರ್ಣವೂ ಆಗಬಲ್ಲದು. ಹಾಗಾಗಿ ತೂಕ ಇಳಿಸಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹಣ್ಣು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments