Webdunia - Bharat's app for daily news and videos

Install App

ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸಲು ಸಮುದ್ರದಲ್ಲಿ ಸಿಗುವ ಈ ವಸ್ತುವನ್ನು ಹಚ್ಚಿ

Webdunia
ಬುಧವಾರ, 28 ಅಕ್ಟೋಬರ್ 2020 (10:02 IST)
ಬೆಂಗಳೂರು : ಕೆಲವರು ತಲೆಹೊಟ್ಟಿನ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸಲು ಇದನ್ನು ಹಚ್ಚಿ.

ಸಮುದ್ರದ ಉಪ್ಪು ನಿಮ್ಮ ನೆತ್ತಿಯ ಮೇಲಿರುವ ತಲೆಹೊಟ್ಟನ್ನು ಮತ್ತು ಗುಳ್ಳೆಗಳನ್ನು ನಿವಾರಿಸುವಂತಹ ಅಗತ್ಯವಾದ ಖನಿಜಗಳಿಂದ ಕೂಡಿದೆ.  ಆದಕಾರಣ ಸಮುದ್ರದ ಉಪ್ಪನ್ನು ಸ್ವಲ್ಪ ನೀರಿನಲ್ಲಿ ಕರಗಿಸಿ ನಿಮ್ಮ ಕೈಗಳ ಸಹಾಯದಿಂದ ತಲೆ ಹಚ್ಚಿ ಮಸಾಜ್ ಮಾಡಿ. ಬಳಿಕ ಶಾಂಪು ಮತ್ತು ಕಂಡೀಷನರ್ ಬಳಸಿ ಸ್ನಾನ ಮಾಡಿ. ಇದರಿಂದ ತಲೆಹೊಟ್ಟು ನಿವಾರಣೆಯಾಗಿ  ತುರಿಕೆ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments