ಈ ಒಂದು ಸಿಂಪಲ್ ಟಿಪ್ಸ್ ಬಳಸಿ ನಿಮ್ಮ ಮುಖದ ಅಂದ ಹಚ್ಚಿಸಿಕೊಳ್ಳಿ

Webdunia
ಬುಧವಾರ, 23 ಸೆಪ್ಟಂಬರ್ 2020 (08:39 IST)
ಬೆಂಗಳೂರು : ಐಸ್ ನ್ನು ಪಾನೀಯ, ಐಸ್ ಕ್ರೀಂಗಳನ್ನು ಬಳಸುತ್ತಾರೆ. ಆದರೆ ಈ ಐಸ್ ನಿಂದ ಮುಖದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ.  

ಪ್ರತಿದಿನ ಬೆಳಿಗ್ಗೆ ಐಸ್ ನೀರಿನಿಂದ ಮುಖ ತೊಳೆದರೆ ಇದು ನಿಮ್ಮ ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ. ಇದರಿಂದ ಮುಖದ ಚರ್ಮ ಬಿಗಿಯಾಗುತ್ತದೆ. ಹಾಗೇ 5 ನಿಮಿಷಗಳ ಕಾಲ ನಿಮ್ಮ ಕಣ್ಣುಗಳ ಮೇಲೆ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಮಂಜುಗಡ್ಡೆಯಿಂದ ನಿಮ್ಮ ಮುಖವನ್ನು ಉಜ್ಜಿದರೆ ಮುಖದಲ್ಲಿರುವ ರಂಧ್ರಗಳನ್ನು ಕುಗ್ಗಿಸಿ ಮುಖ ಹೊಳೆಯುವಂತೆ ಮಾಡುತ್ತದೆ. ಮೊಡವೆಗಳ ಮೇಲೆ ಐಸ್ ಕ್ಯೂಬ್ ನಿಂದ ಉಜ್ಜಿದರೆ ಮೊಡವೆಗಳು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ಮುಂದಿನ ಸುದ್ದಿ
Show comments