Webdunia - Bharat's app for daily news and videos

Install App

ಚಂದ್ರಕಾಂತಿ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಸೋಮವಾರ, 21 ಸೆಪ್ಟಂಬರ್ 2020 (07:50 IST)
ಬೆಂಗಳೂರು :ಮುಖ ಬೆಳ್ಳಗಾಗಬೇಕೆಂದು ಎಲ್ಲರೂ ಮಾರುಕಟ್ಟೆಯಲ್ಲಿ ಸಿಗುವ ಎಲ್ಲಾ ತರಹದ  ಫೇಸ್ ಕ್ರೀಂ, ಫೇಸ್ ಪ್ಯಾಕ್ ಗಳನ್ನು ಬಳಸುತ್ತಾರೆ. ಅದರ  ಬದಲು ಮನೆಯಲ್ಲಿಯೇ ತಯಾರಿಸಿದ ಈ ಫೇಸ್ ಪ್ಯಾಕ್ ಹಚ್ಚಿ.

1 ಚಮಚ ಜೇನುತುಪ್ಪ, 1 ಚಮಚ ಹಾಲಿನ ಕೆನೆ, ಚಿಟಿಕೆ ಕೇಸರಿ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ 30 ನಿಮಿಷಗಳ ಬಳಿಕ ತಣ್ಣೀರಿನಿಂದ ವಾಶ್ ಮಾಡಿ. ಇದರಿಂದ ಸುಂದರವಾದ, ಬೆಳ್ಳಗಿನ ತ್ವಚೆ ಪಡೆಯಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments