ಚಳಿಗಾಲದಲ್ಲಿ ಒಣ ಚರ್ಮದ ಸಮಸ್ಯೆ ನಿವಾರಿಸಲು ತುಪ್ಪದ ಫೇಸ್ ಪ್ಯಾಕ್ ಹಚ್ಚಿ

Webdunia
ಶುಕ್ರವಾರ, 1 ನವೆಂಬರ್ 2019 (09:18 IST)
ಬೆಂಗಳೂರು : ತುಪ್ಪ ಆರೋಗ್ಯಕ್ಕೆ ಮಾತ್ರವಲ್ಲ, ಇದರಿಂದ  ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ತುಪ್ಪ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯ ನಿರ್ವಹಿಸುತ್ತದೆ. ಚಳಿಗಾಲದಲ್ಲಿ ತುಪ್ಪದ ಫೇಸ್ ಪ್ಯಾಕ್ ಹಚ್ಚುವುದರಿಂದ ಒರಟಾದ ಮುಖ ಮೃದುವಾಗುತ್ತದೆ.




ತುಪ್ಪ ಮತ್ತು ಹೆಸರುಬೇಳೆ ಹಿಟ್ಟನ್ನು ಹಾಕಿ ಪೇಸ್ಟ್ ತಯಾರಿಸಿಕೊಂಡು ಅದನ್ನು ಮುಖಕ್ಕೆ ಹಾಗೂ ಕುತ್ತಿಗೆಗೆ ಹಚ್ಚಿ. ಬಳಿಕ 15 ನಿಮಿಷ ಬಿಟ್ಟು ತಣ್ಣೀರಿನಿಂದ ಮುಖ ತೊಳೆಯಿರಿ. ಇದು ನಿಯಮಿತವಾಗಿ ಹಚ್ಚುತ್ತಾ ಬಂದರೆ ಶುಷ್ಕ ಚರ್ಮವು ಕಾಂತಿಯುತವಾಗಿ, ಹೊಳೆಯುತ್ತದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments