Webdunia - Bharat's app for daily news and videos

Install App

ನಿಮ್ಮ ಆದಾಯ ಹೆಚ್ಚಾಗಲು ಇದನ್ನು ಉಡುಗೊರೆಯಾಗಿ ನೀಡಿ

Webdunia
ಸೋಮವಾರ, 28 ಡಿಸೆಂಬರ್ 2020 (07:13 IST)
ಬೆಂಗಳೂರು :  ನಾವು ಎಷ್ಟೇ ಕಷ್ಟ ಪಟ್ಟು ದುಡಿದರೂ ಆ ಹಣ ನಮ್ಮ ಕೈಯಲ್ಲಿ ಉಳಿಯದೆ ಖರ್ಚಾಗಿ ಹೋಗುತ್ತದೆ. ಹಾಗಾಗಿ ಈ ಹಣಗಳು ಮರಳಿ ಪಡೆಯಲು, ನಿಮ್ಮ ಆದಾಯ ಹೆಚ್ಚಾಗಲು ಈ ನಿಯಮ ಪಾಲಿಸಿ.

ಕೆಲವೊಮ್ಮೆ ಹುಟ್ಟುಹಬ್ಬಕ್ಕೆ, ಮದುವೆ ವಾರ್ಪಿಕೋತ್ಸವ, ಪಾರ್ಟಿಗಳ ವೇಳೆ ನಮ್ಮ ಗೆಳೆಯರಿಗೆ ಉಡುಗೊರೆಗಳನ್ನು ಕೊಡುತ್ತೇವೆ.  ಆ ವೇಳೆ ಜೇಡಿ ಮಣ್ಣಿನಿಂದ ಮಾಡಿದ ವಿಗ್ರಹಗಳನ್ನು ಉಡುಗೊರೆಯಾಗಿ ನೀಡಿದರೆ ಅಥವಾ ಪಡೆದರೆ  ಬಹಳ ಶುಭವೆಂದು ಹೇಳಲಾಗುತ್ತದೆ. ಇದರಿಂದ ನಿಮ್ಮ ಕೈಲ್ಲಿ ಹಣ ದುಪ್ಪಟ್ಟಾಗುತ್ತದೆ, ನಿಮ್ಮ ಆದಾಯ ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments