ಗಡಸು ಗುಪ್ತಾಂಗವಿದ್ದರೂ ಲೈಂಗಿಕ ಸುಖ ಸಿಗುತ್ತಿಲ್ಲ

Webdunia
ಶನಿವಾರ, 5 ಅಕ್ಟೋಬರ್ 2019 (14:15 IST)
ಸಮಸ್ಯೆನಾನು 25 ವರ್ಷದ ಯುವಕಮದುವೆಯಾಗಿ ಆರು ತಿಂಗಳಾಗಿದೆನನಗೆ ಶೀಘ್ರ ಸ್ಖಲನದ ತೊಂದರೆ ಇದೆಗುಪ್ತಾಂಗ ಬೇಗನೆ ಗಡುಸಾಗುತ್ತದೆಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಹಾಗೇ ವೀರ್ಯ ಚೆಲ್ಲಿಹೋಗುತ್ತದೆ


ಮದುವೆಯ ಮುಂಚೆ ಹಸ್ತಮೈಥುನ ಮಾಡುತ್ತಿದ್ದೆಅದರಿಂದ ಏನಾದರೂ ತೊಂದರೆ ಇದೆಯಾದಯವಿಟ್ಟು ಶೀಘ್ರಸ್ಖಲನಕ್ಕೆ ಸೂಕ್ತ ಪರಿಹಾರ ನೀಡಿದೀರ್ಘ ಸಂಭೋಗ ಮಾಡುವ ಉಪಾಯ ಹೇಳಿಕೊಡಿ.

ಸಲಹೆಮದುವೆಯಾಗಿ ಕೇವಲ ಐದು ತಿಂಗಳಾಗಿರುವುದರಿಂದ ಉದ್ವೇಗದಿಂದ ವೀರ್ಯ ಸ್ಖಲಿಸಿಬಿಡುತ್ತೀರಿಆರಾಮವಾಗಿಸಾವಕಾಶವಾಗಿ ಸರಸ ಮಾಡಿದರೆ ಆನಂದ ಇನ್ನಷ್ಟು ಹೆಚ್ಚು ಸಿಗುತ್ತದೆವಿವಾಹಪೂರ್ವದಲ್ಲಿ ಹಸ್ತಮೈಥುನ ಮಾಡಿದ್ದರೆ ಏನೂ ತೊಂದರೆ ಇಲ್ಲ.

ಶೀಘ್ರ ಸ್ಖಲನದ ತೊಂದರೆಯಿದ್ದರೆ ನೀವು ಸಮಾಧಾನದಿಂದ ಮುಖ ಮೇಲೆ ಮಾಡಿ ಮಲಗಬೇಕುನಿಮ್ಮ ಕಾಲ ಮಧ್ಯದಲ್ಲಿ ಪತ್ನಿಯನ್ನು ಕುಳ್ಳಿರಿಸಿ ಮೇಲೆ ಹೇಳಿದಂತೆ ಅಲ್ಲಾಡಿಸಬಹುದುನಿಮಗೆ ಸ್ಖಲನದ ಭಾವನೆ ಬಂದ ಒಡನೆಯೇ ನಿಮ್ಮ ಪತ್ನಿಗೆ ಅಲ್ಲಾಡಿಸುವುದನ್ನು ನಿಲ್ಲಿಸಲು ಹೇಳಬೇಕುಆಗ ಸ್ಖಲನವಾಗುವುದಿಲ್ಲಇದರಿಂದ ಪುರುಷನಿಗೆ ಶಿಶ್ನದ ನಿಮಿರುವಿಕೆ ಹಾಗೂ ಸ್ಖಲನದ ಮೇಲೆ ನಿಯಂತ್ರಣ ಸಾಧ್ಯವಾಗುತ್ತದೆಒತ್ತು ಕೊಡುವುದನ್ನು ಶಿಶ್ನಕಾಂಡದ ಪೀಠದ ಬಳಿಯೂ ಮಾಡಬಹುದುಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕುಆದರೆ ಇದು ಅತಿ ಸುಲಭದ ಹಾಗೂ ವೈಜ್ಞಾನಿಕ ವಿಧಾನವಾಗಿದೆಇದಕ್ಕೆ ಹಿಂಡುವಿಕೆ ಚಿಕಿತ್ಸೆ ಎನ್ನುತ್ತಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಸೆಖೆಯಾಗುತ್ತಿದೆ ಎಂದರೆ ಬಿಸಿಲು ಮಾತ್ರ ಕಾರಣವಲ್ಲ: ಎಚ್ಚರಿಕೆ

ಮುಂದಿನ ಸುದ್ದಿ