ಸೆಕ್ಸ್ ಮೂಡ್ ಬರಲು ಈ ಆಹಾರ ಸೇವಿಸಿದರೆ ಸಾಕು!

Webdunia
ಮಂಗಳವಾರ, 5 ಡಿಸೆಂಬರ್ 2017 (08:29 IST)
ಬೆಂಗಳೂರು: ಲೈಂಗಿಕ ಆಸಕ್ತಿ ಮೂಡಲು ಕೆಲವು ಆಹಾರಗಳೂ ಕಾರಣವಾಗುತ್ತದೆ. ಯಾವ ಆಹಾರ ಲೈಂಗಿಕ ಆಸಕ್ತಿ ಹೆಚ್ಚಿಸುತ್ತದೆ ನೋಡೋಣ.
 

ಜೇನು
ಜೇನು ತುಪ್ಪದಲ್ಲಿರುವ ಬೋರೋನ್ ಎಂಬ ಖನಿಜಾಂಶವಿದ್ದು ರಕ್ತದಲ್ಲಿ ಟೆಸ್ಟಿರೋನ್ ಅಂಶ ಹೆಚ್ಚಿಸುತ್ತದೆ. ಇದರಿಂದ ಪುರುಷ ಮತ್ತು ಮಹಿಳೆಯರಲ್ಲಿ ಲೈಂಗಿಕ ಕಾಮನೆ ಹೆಚ್ಚುತ್ತದೆ.

ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿರುವ ಅಂಶ ಲೈಂಗಿಕ ಹಾರ್ಮೋನ್ ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪೂರೈಕೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ಲೈಂಗಿಕಾಸಕ್ತಿ ಹೆಚ್ಚುತ್ತದೆ.

ಚಾಕಲೇಟ್
ಚಾಕಲೇಟ್ ಮಕ್ಕಳಿಗೆ ಮಾತ್ರವಲ್ಲ. ಚಾಕಲೇಟ್ ತಿನ್ನುವುದರಿಂದ ಒತ್ತಡ ಕಡಿಮೆಯಾಗುತ್ತದೆ.  ಇದರಲ್ಲಿರುವ ರಾಸಾಯನಿಕ ನಮ್ಮಲ್ಲಿ ಬೇರೆಯದೇ ಮೂಡ್ ತರುತ್ತದೆ.

ಸಾಲ್ಮನ್ ಫಿಶ್
ಸಾಲ್ಮನ್ ಫಿಶ್ ನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಧಿಕವಾಗಿದ್ದು, ಸೆಕ್ಸ್ ಹಾರ್ಮೋನ್ ನ್ನು ಚುರುಕುಗೊಳಿಸುತ್ತದೆ.  ಇದು ಒತ್ತಡವನ್ನು ಕಡಿಮೆಗೊಳಿಸಿ ಲೈಂಗಿಕಾಸಕ್ತಿ ಕೆರಳಿಸಲು ಹೇಳಿ ಮಾಡಿಸಿದ ಆಹಾರ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ