ಸೌತೆಕಾಯಿಯ ಈ ಗುಣ ನೋಡಿದರೆ ನಿಮಗೆ ಅಚ್ಚರಿಯಾಗಬಹುದು

Webdunia
ಬುಧವಾರ, 31 ಅಕ್ಟೋಬರ್ 2018 (09:09 IST)
ಬೆಂಗಳೂರು: ಸೌತೆಕಾಯಿ ನಮ್ಮ ಅಡುಗೆ ಮನೆಯಲ್ಲಿ ನಾವು ಸಾಮಾನ್ಯವಾಗಿ ಬಳಸುವ ಅಗ್ಗದ ತರಕಾರಿ. ಇದರಲ್ಲಿರುವ ಕೆಲವು ಆರೋಗ್ಯಕರ ಗುಣಗಳನ್ನು ಓದಿದರೆ ನಿಮಗೆ ಅಚ್ಚರಿಯಾಗಬಹುದು.

ಸೌತೆಕಾಯಿ ಜ್ಯೂಸ್ ಹೊಟ್ಟೆಯ ಬೊಜ್ಜು ಕಳೆಯಲು ಉಪಕಾರಿ. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಇದನ್ನು ಸೇವಿಸುವುದರಿಂದ ದೇಹದಲ್ಲಿ ನೀರಿನಂಶ ಹೆಚ್ಚಾಗುವುದರ ಜತೆಗೆ ಜೀರ್ಣಕ್ರಿಯೆಯೂ ಸುಲಭವಾಗುತ್ತದೆ.

ಅಷ್ಟೇ ಅಲ್ಲದೆ, ಸೌತೆಕಾಯಿಲ್ಲಿರುವ ಆಂಟಿಆಕ್ಸಿಡೆಂಟ್ ಗುಣ ರಕ್ತದೊತ್ತಡ, ಕ್ಯಾನ್ಸರ್ ರೋಗವನ್ನು ದೂರ ಮಾಡುತ್ತದೆ. ಅಷ್ಟೇ ಅಲ್ಲ, ಇದು ಚರ್ಮದ ಸೌಂದರ್ಯ ವೃದ್ಧಿಗೂ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments