Webdunia - Bharat's app for daily news and videos

Install App

ದಾಳಿಂಬೆ ಹಣ್ಣಿನಿಂದ ನಿಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…?

Webdunia
ಶುಕ್ರವಾರ, 9 ಮಾರ್ಚ್ 2018 (07:37 IST)
ಬೆಂಗಳೂರು: ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಆರೋಗ್ಯಕ್ಕೆ ಅತ್ಯುತ್ತಮ ಆಹಾರವಾಗಿರುವ ದಾಳಿಂಬೆಯನ್ನು ಪ್ರತಿ ದಿನ ಸೇವನೆ ಮಾಡುತ್ತಾ ಬಂದರೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.

  1. ಒಣ ಕೆಮ್ಮು ವಾಸಿಯಾಗಲು ದಾಳಿಂಬೆ ಹೂಗಳನ್ನು ಒಣಗಿಸಿ ಪುಡಿ ಮಾಡಿ ಜೇನುತುಪ್ಪ ಬೆರೆಸಿ ಸೇವಿಸಿ.  
  2. ದಾಳಿಂಬೆಯನ್ನು ಪ್ರತಿದಿನ ತಿನ್ನುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಈ ಹಣ್ಣು ಕ್ಯಾನ್ಸರ್‌ ಉಂಟು ಮಾಡುವ ಕಣಗಳನ್ನು ನಿರ್ಮೂಲನೆ ಮಾಡುತ್ತದೆ
  3. ಲೈಂಗಿಕ  ಆಸಕ್ತಿ ಹೆಚ್ಚಾಗಬೇಕಾದರೆ ಪ್ರತಿ ದಿನ ದಾಳಿಂಬೆ ಹಣ್ಣನ್ನು ಸೇವನೆ ಮಾಡಬೇಕು. ಇದು ವಯಾಗ್ರದಂತೆ ಕೆಲಸ ಮಾಡುತ್ತದೆ.
  4. ದಾಳಿಂಬೆ ಎಲೆಗಳನ್ನು ನುಣ್ಣಗೆ ಅರೆದು ಸುಟ್ಟ ಗಾಯಗಳಿಗೆ ಲೇಪಿಸುವುದರಿಂದ ಉರಿಶಮನವಾಗುತ್ತದೆ.
  5. ಹೃದಯ ಸಂಬಂಧಿ ವ್ಯಾಧಿಗಳಿಂದ ದೂರವಿಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ