Daily Horoscope
✕

ಆರೋಗ್ಯಕರ ರಾಗಿ ಮಾಲ್ಟ್ ಹೀಗೆ ತಯಾರಿಸಿ

Webdunia
ಮಂಗಳವಾರ, 16 ಜೂನ್ 2020 (08:29 IST)
ಬೆಂಗಳೂರು : ರಾಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದಕಾರಣ ಮಕ್ಕಳಿಗೆ ರಾಗಿ ಮಾಲ್ಟ್ ತಯಾರಿಸಿ ಕುಡಿದರೆ ಅವರು ಆರೋಗ್ಯವಾಗಿರುತ್ತಾರೆ.

ಬೇಕಾಗುವ ಸಾಮಾಗ್ರಿಗಳು: ½ ಕಪ್ ರಾಗಿ ಹಿಟ್ಟು, ½ ಕಪ್ ಹಾಲು, ಬೆಲ್ಲ, ಏಲಕ್ಕಿ ಪುಡಿ,
ಮಾಡುವ ವಿಧಾನ : ಒಂದು ಪಾತ್ರೆಯಲ್ಲಿ ರಾಗಿ ಹಿಟ್ಟಿಗೆ ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಗ್ಯಾಸ್ ಮೇಲೆ 1 ಕಪ್ ನೀರು ಕುದಿಸಿ ಅದಕ್ಕೆ ಮಿಕ್ಸ್ ಮಾಡಿದ ರಾಗಿ ಹಿಟ್ಟನ್ನು ಹಾಕಿ ತಳ ಹಿಡಿಯದಂತೆ, ಗಂಟು ಹಿಡಿಯದಂತೆ ಸುಮಾರು 9 ನಿಮಿಷ ಬೇಯಿಸಿ.


ಬಳಿಕ ಬೆಲ್ಲ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಅದಕ್ಕೆ ಹಾಲು ಮಿಕ್ಸ್ ಮಾಡಿ, ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿ 2 ನಿಮಿಷ ಕುದಿಸಿದರೆ ರಾಗಿ ಮಾಲ್ಟ್ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments