Daily Horoscope
✕

ಆರೋಗ್ಯಕರವಾದ ಕ್ಯಾರೆಟ್ ಅನ್ನ

Webdunia
ಶನಿವಾರ, 15 ಆಗಸ್ಟ್ 2020 (07:28 IST)
ಬೆಂಗಳೂರು : ಕ್ಯಾರೆಟ್ ಆರೋಗ್ಯಕರವಾದ ಒಂದ ತರಕಾರಿ. ಇದು ಮಕ್ಕಳಿಗೆ ಉತ್ತಮವಾಗಿರುವುದರಿಂದ ಕ್ಯಾರೆಟ್ ಅನ್ನ ತಯಾರಿಸಿ ಕೊಡಿ.

ಬೇಕಾಗುವ ಸಾಮಾಗ್ರಿಗಳು : 1 ಕಪ್ ಅಕ್ಕಿ, 2 ಚಮಚ ಎಣ್ಣೆ, 1 ಚಮಚ ಸಾಸಿವೆ, ½ ಚಮಚ ಚನ್ನಾ ದಾಲ್, 1 ಚಮಚ ಉದ್ದಿನ ಬೇಳೆ, 1 ಕಪ್ ಕ್ಯಾರೆಟ್ ತುರಿ, ಕರಿಬೇವು, ಉಪ್ಪು, 1 ಕಪ್ ಬಟಾಣಿ.

ಮಾಡುವ ವಿಧಾನ : ಮೊದಲಿಗೆ ಅಕ್ಕಿಯನ್ನು ಬೇಯಿಸಿಟ್ಟುಕೊಳ್ಳಿ, ಬಳಿಕ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ, ಚನ್ನಾದಾಲ್, ಉದ್ದಿನ ಬೇಳೆ ಸೇರಿಸಿ ಕಂದು ಬಣ್ಣ ಬರುವವರೆಗೂ ಫ್ರೈ ಮಾಡಿ. ಬಳಿಕ ಕರಿಬೇವು, ಕ್ಯಾರೆಟ್, ಬಟಾಣಿ, ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್  ಮಾಡಿ ಮುಚ್ಚಳ ಮುಚ್ಚಿ 2 ನಿಮಿಷ ಬೇಯಿಸಿ. ಬಳಿಕ ಅದಕ್ಕೆ ಬೇಯಿಸಿದ ಅಕ್ಕಿಯನ್ನು ಮಿಶ್ರಣ ಮಾಡಿದರೆ ಕ್ಯಾರೆಟ್ ಅನ್ನ ಸವಿಯಲು ಸಿದ್ಧ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments