ಶೀಘ್ರ ಸ್ಖಲನ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಇಲ್ಲಿದೆ ನೋಡಿ ಮನೆಮದ್ದು

Webdunia
ಸೋಮವಾರ, 21 ಮೇ 2018 (11:49 IST)
ಬೆಂಗಳೂರು: ಸಾಕಷ್ಟು ಪುರುಷರು ಶೀಘ್ರ ಸ್ಖಲನ ಸಮಸ್ಯೆಯಿಂದ ಬಳಲುತ್ತಿದ್ದಾರೆ.  ಇದು ಪುರುಷರ ವಿಶ್ವಾಸ ಕಡಿಮೆಯಾಗುವುದಲ್ಲದೆ,  ಒತ್ತಡ, ಆತಂಕಕ್ಕೆ ಕಾರಣವಾಗಬಹುದು. ಈ ಸಮಸ್ಯೆಯನ್ನು ಕೆಲವು ಮನೆಮದ್ದುಗಳಿಂದ ನಿವಾರಿಸಿಕೊಳ್ಳಬಹುದಂತೆ.


ಕ್ಯಾರೆಟ್, ಮೊಟ್ಟೆ ಮತ್ತು ಜೇನುತುಪ್ಪ: ಈ ಮೂರು ಪದಾರ್ಥಗಳು ಕ್ಯಾರೆಟ್, ಮೊಟ್ಟೆ ಮತ್ತು ಜೇನುತುಪ್ಪ ಶೀಘ್ರ ಸ್ಖಲನದ ಸಮಸ್ಯೆಗೆ ಪರಿಹಾರ ನೀಡಲಿದೆ.  ಬೇಯಿಯಿದ ಮೊಟ್ಟೆ ಅರ್ಧ, ಅದಕ್ಕೆ ನುಣ್ಣಗೆ ಮಾಡಿದ ಕ್ಯಾರೆಟ್ ಸೇರಿಸಿ. ಮೂರು ಟೇಬಲ್ ಚಮಚ  ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಮೂರು ತಿಂಗಳು ಪ್ರತಿದಿನ ಇದನ್ನು ಸೇವಿಸಸಬೇಕಂತೆ.

ಶುಂಠಿ ಮತ್ತು ಜೇನುತುಪ್ಪ: ಶುಂಠಿ ಮತ್ತು ಜೇನುತುಪ್ಪದ ಮಿಶ್ರಣ. ರಾತ್ರಿ ಮಲಗುವ ಮುನ್ನ ಅರ್ಧ ಟೇಬಲ್ ಸ್ಪೂನ್ ನಷ್ಟು ಶುಂಠಿರಸ ಮತ್ತು ಜೇನುತುಪ್ಪವನ್ನು ಸೇವಿಸಿ

ಹಸಿರು ಈರುಳ್ಳಿಯ ಬೀಜಗಳು: ಈ ಬೀಜಗಳನ್ನು ಪುಡಿ ಮಾಡಿ ನೀರಿನಲ್ಲಿ ಚೆನ್ನಾಗಿ ಮಿಕ್ಸ್ ಮಾಡಬೇಕು .ಇದರ ನೀರನ್ನು ಪ್ರತಿದಿನ ಊಟಕ್ಕೆ ಮುನ್ನ ದಿನಕ್ಕೆ ಮೂರು ಬಾರಿ ಸೇವಿಸಬೇಕಂತೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments