ತಲೆಹೊಟ್ಟನ್ನು ನಿವಾರಿಸಲು ಇಲ್ಲಿದೆ ಸೂಪರ್ ಟಿಪ್ಸ್

Webdunia
ಗುರುವಾರ, 17 ಸೆಪ್ಟಂಬರ್ 2020 (10:10 IST)
ಬೆಂಗಳೂರು : ಕೆಲವರಿಗೆ ತಲೆಹೊಟ್ಟಿನ ಸಮಸ್ಯೆ ಕಾಡುತ್ತಿರುತ್ತದೆ. ಇದು ಕೂದಲು ಉದುರುವುದಕ್ಕೆ ಕಾರಣವಾಗುತ್ತದೆ, ಈ ಹೊಟ್ಟನ್ನು ನಿವಾರಿಸಲು ಇದನ್ನು ಬಳಸಿ.

ತಲೆ ಸ್ನಾನ ಮಾಡುವ ಮೊದಲು ನಿಂಬೆ ರಸಕ್ಕೆ , ಕೊಬ್ಬರಿ ಎಣ್ಣೆ ಮಿಕ್ಸ್ ಮಾಡಿ ತಲೆಗೆ ಹಚ್ಚಿ ಮಸಾಜ್ ಮಾಡಿ ½ ಗಂಟೆ ಬಳಿಕ ವಾಶ್ ಮಾಡಿ.

ಹಾಗೇ ಹೆಸರು ಕಾಳಿನ ಪುಡಿಗೆ 2 ಚಮಚ ಮೊಸರು ಮಿಶ್ರಣ ಮಾಡಿ ತಲೆಗೆ ಹಚ್ಚಿ ಸ್ನಾನ ಮಾಡಿ. ವಾರದಲ್ಲಿ 2 ಬಾರಿ ಹೀಗೆ ಮಾಡಿದರೆ ಹೊಟ್ಟಿನ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments