Webdunia - Bharat's app for daily news and videos

Install App

ಮಹಿಳೆಯರ ಬಿಳಿ ಮುಟ್ಟು ಸಮಸ್ಯೆಗೆ ಇಲ್ಲಿದೆ ಪವರ್ ಪುಲ್ ಮನೆಮದ್ದು

Webdunia
ಭಾನುವಾರ, 25 ನವೆಂಬರ್ 2018 (07:06 IST)
ಬೆಂಗಳೂರು : ಸಾಮಾನ್ಯವಾಗಿ ಎಲ್ಲಾ ಮಹಿಳೆಯರಿಗೂ ಬಿಳಿ ಮುಟ್ಟಿನ ಸಮಸ್ಯೆ ಇರುತ್ತೆ. ಆದರೆ ಕೆಲವರಿಗೆ ಇದು ಅಧಿಕವಾಗಿರುತ್ತದೆ. ಇದನ್ನು ಮನೆಮದ್ದಿನಿಂದ ನಿವಾರಿಸಿಕೊಳ್ಳಬಹುದು.


ಬೆಟ್ಟದ ನೆಲ್ಲಿಕಾಯಿ ಪೇಸ್ಟ್ ಮಾಡಿಕೊಂಡು ಅದರಲ್ಲಿ 1 ಟೀ ಸ್ಪೂನ್ ಪೇಸ್ಟ್ ತೆಗೆದುಕೊಂಡು ಅದಕ್ಕೆ 1ಟೀ ಸ್ಪೂನ್ ಜೇನುತುಪ್ಪ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ  2 ಹೊತ್ತು ತಿನ್ನಬೇಕು. ಇದನ್ನು ಒಂದು ತಿಂಗಳು ಮಾಡಬೇಕು.
ಬೆಳ‍್ಳುಳ್ಳಿ ಎಸಳು 4, ಕಾಳುಮೆಣಸು 3 ತೆಗೆದುಕೊಂಡು ಚೆನ್ನಾಗಿ ಜಜ್ಜಿ ತಿನ್ನಬೇಕು ನಂತರ 1 ಗ್ಲಾಸ್ ಬಿಸಿ ನೀರು ಕುಡಿಯಬೇಕು. ಇದನ್ನು ದಿನಕ್ಕೆ 1 ಬಾರಿಯಂತೆ 1 ತಿಂಗಳು ಮಾಡಬೇಕು.


ಅಲೋವೇರಾ ಜೆಲ್ 2 ಟೀ ಸ್ಪೂನ್, ಜೇನು ತುಪ್ಪ 2 ಟೀ ಸ್ಪೂನ್ ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ತಿನ್ನಬೇಕು. ಇದನ್ನು ದಿನಕ್ಕೆ 1 ಬಾರಿಯಂತೆ 1 ತಿಂಗಳು ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments