Webdunia - Bharat's app for daily news and videos

Install App

ಮಕ್ಕಳನ್ನು ಕಾಡುವ ಜಂತುಹುಳುವಿನ ಸಮಸ್ಯೆಗೆ ಇಲ್ಲಿದೆ ಮನೆಮದ್ದು

Webdunia
ಮಂಗಳವಾರ, 19 ಫೆಬ್ರವರಿ 2019 (07:26 IST)
ಬೆಂಗಳೂರು : ಮಕ್ಕಳನ್ನು ಕಾಡುವ ಸಮಸ್ಯೆಗಳಲ್ಲಿ ಜಂತುಹುಳದ ಸಮಸ್ಯೆಯು ಒಂದು. ಇದು ಮಕ್ಕಳ ಕರುಳಿನಲ್ಲಿ ಇರುವುದರಿಂದ ರಕ್ತಹೀನತೆ, ಸುಸ್ತು, ಏಕಾಗ್ರತೆಯ ಕೊರತೆ, ಮಲವಿಸರ್ಜನೆಯ  ಸಂದರ್ಭದಲ್ಲಿ ರಕ್ತ ಹೋಗುವುದು ಮುಂತಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದನ್ನು ಮನೆಮದ್ದಿನಿಂಲೂ ನಿವಾರಿಸಿಕೊಳ್ಳಬಹುದು.


ಒಂದು ಚಮಚ ಜೇನುತುಪ್ಪದ ಜೊತೆಗೆ ಎರಡು ಚಮಚ ಬಿಲ್ವಪತ್ರೆ ರಸ ಸೇರಿಸಿ ಒಂದು ವಾರಗಳ ಕಾಲ ಸೇವನೆ
ಮಾಡುವುದರಿಂದ ಜಂತುಹುಳು ನಿವಾರಣೆ ಮಾಡಿಕೊಳ್ಳಬಹುದು. 5-6 ಬೆಳ್ಳುಳ್ಳಿಯನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿ ಆ ನೀರನ್ನು ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯಲ್ಲಿನ ಜಂತುಹುಳು ನಿವಾರಣೆಯಾಗುತ್ತದೆ.


 ಸಿಹಿ ಕುಂಬಳಕಾಯಿ ಬೀಜದ ಪುಡಿಯನ್ನು ನೀರಲ್ಲಿ ಕುದಿಸಿ ತಣ್ಣಗಾದ ನಂತರ ಆ ನೀರನ್ನು ಸೇವಿಸಿದರೆ ಹೊಟ್ಟೆಯಲ್ಲಿನ ಜಂತುಹುಳು ಹೊರ ಬೀಳುತ್ತದೆ. ತುಂಬೆಹೂವು ಮತ್ತು ಅದರ ಎಲೆಗಳ ರಸವನ್ನು ನಿಯಮಿತವಾಗಿ ಸೇವಿಸಿದರೆ ಜಂತುಹುಳು ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments