Daily Horoscope
✕

ಕೂದಲಿನ ಸಮಸ್ಯೆ ನಿವಾರಿಸಿಕೊಳ್ಳು ಇಲ್ಲಿದೆ ನೋಡಿ ಸೂಪರ್ ಟಿಪ್ಸ್!

Webdunia
ಶುಕ್ರವಾರ, 12 ಫೆಬ್ರವರಿ 2021 (06:51 IST)
ಬೆಂಗಳೂರು : ಹಸಿರು ಬಟಾಣಿಯನ್ನು ಅಡುಗೆಗ ಬಳಸುತ್ತಾರೆ. ಇದು ಅಡುಗೆಯನ್ನು ರುಚಿಕರವಾಗಿಸುತ್ತದೆ. ಈ ಹಸಿರು ಬಟಾಣಿಯಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. ಆದಕಾರಣ ಹಸಿರು ಬಟಾಣಿಯಿಂದ ಈ ಹೇರ್ ಪ್ಯಾಕ್ ತಯಾರಿಸಿ.

1 ಕಪ್ ಹಸಿರು ಬಟಾಣಿ ಮತ್ತು ½ ಕಪ್ ಬಾದಾಮಿಯನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ತಯಾರಿಸಿ ಅದಕ್ಕೆ ½ ಕಪ್  ಜೇನುತುಪ್ಪ ಮತ್ತು 2 ಚಮಚ ನಿಂಬೆ ರಸ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ ಕವರ್ ಮಾಡಿ. 30 ನಿಮಿಷ ಬಿಟ್ಟು ಕೂದಲನ್ನು ತಣ್ಣೀರಿನಲ್ಲಿ ವಾಶ್ ಮಾಡಿ. ಇದರಿಂದ ವಿಭಜಿತ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಕೂದಲಿನ ಹೊಳಪು ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments