Webdunia - Bharat's app for daily news and videos

Install App

ಕಣ್ಣಿಗೆ ಹಚ್ಚಿದ ಕಾಜಲ್ ಕ್ಲೀನ್ ಮಾಡುವ ಸುಲಭ ವಿಧಾನ ಇಲ್ಲಿದೆ

Webdunia
ಶನಿವಾರ, 18 ಜನವರಿ 2020 (06:25 IST)
ಬೆಂಗಳೂರು : ಕಣ್ಣಿಗೆ ಕಾಜಲ್ ಹಚ್ಚಿದರೆ ಕಣ್ಣಿನ ಅಂದ ಮತ್ತಷ್ಟು ಹೆಚ್ಚಾಗುತ್ತದೆ. ಆದರೆ ಅದನ್ನು ಆಮೇಲೆ ಕ್ಲೀನ್ ಮಾಡಿಕೊಳ್ಳುವುದು ತುಂಬಾ ಕಷ್ಟ. ಅದನ್ನು ಕ್ಲೀನ್ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ.


*ಆಲಿವ್ ಆಯಿಲ್ : ನೈಸರ್ಗಿಕವಾಗಿ ಮೇಕಪ್ ತೆಗೆಯಲು ಇದು ಸಹಾಯಕಾರಿ. ಇದನ್ನು ಬೆರಳಿನ ತುದಿಯಲ್ಲಿ ತೆಗೆದುಕೊಂಡು ನಿಮ್ಮ ಕಣ್ಣಗಳ ಸುತ್ತಲಿನ ಪ್ರದೇಶವನ್ನು ಕೆಲವು ನಿಮಿಷಗಳ ಕಾಲ ಮಸಾಜ್ ಮಾಡಿ. ಬಳಿಕ ಹತ್ತಿ ಉಂಡೆಯಿಂದ ಕಾಜಲ್ ನ್ನು ಕ್ಲೀನ್ ಮಾಡಿ.
 

*ವ್ಯಾಸಲಿನ್ ನಿಂದ ಕೂಡ ಕಣ್ಣಿಗೆ ಹಚ್ಚಿದ ಕಾಜಲ್ ನ್ನು ತೆಗೆಯಬಹುದು. ಇದನ್ನು ಕೂಡ ಬೆರಳಿನ ತುದಿಯಲ್ಲಿ ತೆಗೆದುಕೊಂಡು ನಿಮ್ಮ ಕಣ್ಣಗಳ ಸುತ್ತಲಿನ ಪ್ರದೇಶವನ್ನು ಕೆಲವು ನಿಮಿಷಗಳ ಕಾಲ ಮಸಾಜ್ ಮಾಡಿ. ಬಳಿಕ ಹತ್ತಿ ಉಂಡೆಯಿಂದ ಕಾಜಲ್ ನ್ನು ಕ್ಲೀನ್ ಮಾಡಿ. ಇದು ಕಾಜಲ್ ನ್ನು ಕ್ಲೀನ್ ಮಾಡುವುದರ ಜೊತೆಗೆ ಕಣ್ಣಿನ ಸುತ್ತಲಿನ ಪ್ರದೇಶವನ್ನು ತೇವಗೊಳಿಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments