Webdunia - Bharat's app for daily news and videos

Install App

ನಾಲಿಗೆ ಸ್ವಚ್ಚ ಮಾಡಲು ಇಲ್ಲಿದೆ ಸುಲಭ ವಿಧಾನ

Webdunia
ಸೋಮವಾರ, 27 ಮೇ 2019 (07:04 IST)
ಬೆಂಗಳೂರು : ನಾವು ಆರೋಗ್ಯವಾಗಿರಲು ದೇಹದ ಎಲ್ಲಾ ಅಂಗಗಳು ಕ್ಲೀನ್ ಆಗಿರಬೇಕು. ಅದೇರೀತಿ ಬಾಯಿ, ಹಲ್ಲು, ನಾಲಿಗೆ ಕೂಡ  ಸ್ವಚ್ಚವಾಗಿರಬೇಕು. ನಾಲಿಗೆಯನ್ನು ಕ್ಲೀನ್ ಮಾಡಲು ಇಲ್ಲಿದೆ ಸುಲಭ ವಿಧಾನ.




ನಾಲಿಗೆ ಮೇಲೆ ಸ್ವಲ್ಪ ಉಪ್ಪನ್ನು ಹಾಕಿ ಬ್ರೆಷ್ ನಿಂದ ತಿಕ್ಕಿ. ಒಂದು ವಾರಗಳ ಕಾಲ ಇದನ್ನು ನಿಯಮಿತವಾಗಿ ಮಾಡಿ. ಮೊಸರನ್ನು ನಾಲಿಗೆ ಹಚ್ಚಿ ತಿಕ್ಕುವುದರಿಂದ ನಾಲಿಗೆ ಸ್ವಚ್ಛವಾಗುತ್ತದೆ.


ಅರಿಶಿನಕ್ಕೆ ನಿಂಬೆ ರಸವನ್ನು ಮಿಕ್ಸ್ ಮಾಡಿ ನಾಲಿಗೆ ಮೇಲೆ ಹಾಕಿ ಬೆರಳಿನ ಸಹಾಯದಿಂದ ಮಸಾಜ್ ಮಾಡಿ. ನಂತ್ರ ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಿ. ಹಾಗೇ  ಅರ್ಧ ಲೋಟ ನೀರಿಗೆ ಒಂದು ಚಮಚ ನಿಂಬೆ ರಸವನ್ನು ಬೆರೆಸಿ ಬಾಯಿ ಮುಕ್ಕಳಿಸಿ. ದಿನಕ್ಕೆ 5-6 ಬಾರಿ ಹೀಗೆ ಮಾಡಿ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments